ರಾಜ್ಯಉಡುಪಿ: ಅಕ್ರಮ ಶಿಶು ಮಾರಾಟ; ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನ
ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.