Baby

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ
ರಾಜ್ಯ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ

ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು.

ಯಾದಗಿರಿ: ಹಾಸ್ಟೆಲ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ..!
ರಾಜ್ಯ

ಯಾದಗಿರಿ: ಹಾಸ್ಟೆಲ್‌ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ..!

ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದಾಗ ಗಂಡುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ವಸತಿ ನಿಲಯದಲ್ಲಿರುವ ಇತರೆ ವಿದ್ಯಾರ್ಥಿನಿಯ ಪೋಷಕರಲ್ಲಿ ಆತಂಕ ಹುಟ್ಟಿಸಿದೆ.

ಮಗುವಿಗೆ ಅನಾರೋಗ್ಯ: ಮನನೊಂದು ಲಾಲ್‌ಬಾಗ್ ಕೆರೆಗೆ ಹಾರಿ ಬಾಣಂತಿ ಆತ್ಮಹತ್ಯೆ
ರಾಜ್ಯ

ಮಗುವಿಗೆ ಅನಾರೋಗ್ಯ: ಮನನೊಂದು ಲಾಲ್‌ಬಾಗ್ ಕೆರೆಗೆ ಹಾರಿ ಬಾಣಂತಿ ಆತ್ಮಹತ್ಯೆ

ಆಗಸ್ಟ್ 16 ರಂದು ಜೆನಿಷಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮರುದಿನ, ನವಜಾತ ಶಿಶು ಲಿವರ್ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎಂಬುದು ತಿಳಿದುಬಂದಿದೆ.

ತನ್ನನ್ನು ನೋಡಲು ಬಾರದ ಪತಿ: 45 ದಿನಗಳ ಹಸುಗೂಸನ್ನು ಬಿಸಿನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!
ರಾಜ್ಯ

ತನ್ನನ್ನು ನೋಡಲು ಬಾರದ ಪತಿ: 45 ದಿನಗಳ ಹಸುಗೂಸನ್ನು ಬಿಸಿನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!

ಒಂದೆಡೆ ತನ್ನನ್ನು ನೋಡಲು ಬಾರದ ಪತಿ, ಮತ್ತೊಂದೆಡೆ ಹಾಲು ಕುಡಿಯದೆ ಮಗು ದೀರ್ಘ ಕಾಲ ಅಳುತ್ತಿದ್ದ ಹಿನ್ನೆಲೆಯಲ್ಲಿ ರಾಧಾ ಖಿನ್ನತೆಗೊಳಗಾಗಿದ್ದಳು.

ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್
ರಾಜ್ಯ

ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್

ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶೀಘ್ರದಲ್ಲೇ ಮಗು ಆಗಮನ; ಗುಡ್ ನ್ಯೂಸ್ ಹಂಚಿಕೊಂಡ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ!
ಬಾಲಿವುಡ್

ಶೀಘ್ರದಲ್ಲೇ ಮಗು ಆಗಮನ; ಗುಡ್ ನ್ಯೂಸ್ ಹಂಚಿಕೊಂಡ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ!

ದಂಪತಿ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದು, ಮಗುವಿನ ಸಾಕ್ಸ್‌ಗಳ ಫೊಟೋ ಹಂಚಿಕೊಂಡಿದ್ದಾರೆ.

ಆಸ್ಪತ್ರೆ ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ: ನೇಪಾಳ ಮೂಲದ ಜೋಡಿ ಬಂಧನ
ರಾಜ್ಯ

ಆಸ್ಪತ್ರೆ ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ: ನೇಪಾಳ ಮೂಲದ ಜೋಡಿ ಬಂಧನ

ನ.24ರಂದು ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿತ್ತು. ಆಗ ತಾನೆ ಹುಟ್ಟಿದ ಮಗುವನ್ನ ಟಾಯ್ಲೆಟ್ ಕಮೋಡ್‍ಗೆ ಹಾಕಿ ಆರೋಪಿಗಳು ಫ್ಲಶ್ ಮಾಡಿದ್ದರು.

ಕಡಲೆಕಾಯಿ ಪರಿಷೆಗೆ ತೆರಳಿದ್ದ ಮಗುವಿನ ಮೇಲೆ ಕಾರು ಹರಿದು ದಾರುಣ ಸಾವು!
ರಾಜ್ಯ

ಕಡಲೆಕಾಯಿ ಪರಿಷೆಗೆ ತೆರಳಿದ್ದ ಮಗುವಿನ ಮೇಲೆ ಕಾರು ಹರಿದು ದಾರುಣ ಸಾವು!

ಚಪ್ಪಲಿ ಧರಿಸುವ ವೇಳೆ ಮಗುವಿಗೆ ಕಾಲು ಜಾರಿದ್ದು ರಸ್ತೆಯಲ್ಲಿ ಸಾಗುತ್ತಿದ್ದ ಎಸ್‌ಯುವಿ ಚಕ್ರದಡಿಗೆ ಸಿಲುಕಿದೆ.

ಬೀದರ್: ಸಮಾಧಿ ಮಾಡಿದ್ದ ಬಾಲಕಿ ಶವ ಮರದಲ್ಲಿ ಪ್ರತ್ಯಕ್ಷ; ಎರಡೆರಡು ಬಾರಿ ಮಗುವಿನ ಅಂತ್ಯ ಸಂಸ್ಕಾರ!
ರಾಜ್ಯ

ಬೀದರ್: ಸಮಾಧಿ ಮಾಡಿದ್ದ ಬಾಲಕಿ ಶವ ಮರದಲ್ಲಿ ಪ್ರತ್ಯಕ್ಷ; ಎರಡೆರಡು ಬಾರಿ ಮಗುವಿನ ಅಂತ್ಯ ಸಂಸ್ಕಾರ!

ಮೃತಪಟ್ಟ ಮಗುವಿನ ಅಂತ್ಯಸಂಸ್ಕಾರ ಮಾಡಲಾಗಿದ್ದು, ಮರುದಿನ ಬೆಳಗಾಗುವಷ್ಟರಲ್ಲಿ ಮಗುವಿನ ದೇಹ ಮರದಲ್ಲಿ ಪ್ರತ್ಯಕ್ಷವಾದ ಘಟನೆ ಬೀದರ್‌ನಲ್ಲಿ ನಡೆದಿದೆ.