Baby

ಕಾರು ರಿವರ್ಸ್ ಮಾಡುವಾಗ ಅವಘಡ: ತಂದೆಯಿಂದಲೇ ಕಂದಮ್ಮ ಸಾವು
ಕಾರು ರಿವರ್ಸ್ ಮಾಡುವಾಗ ಮಗುವಿಗೆ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಮಗು ಸಾವನ್ನಪ್ಪಿದೆ. ಈ ಘಟನೆ ಚಾಮರಾಜನಗರದ ಚಿಕ್ಕಹೊಳೆ ಬಳಿಯ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಪಾದರಾಯನಪುರದ ಇಬ್ಬರು ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಪ್ರಸವ; ಮಕ್ಕಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ
ಬೆಂಗಳೂರು ನಗರದ ಅತಿ ಹೆಚ್ಚು ಸೋಂಕಿತ ಪ್ರದೇಶವಾಗಿರುವ ಪಾದರಾಯನಪುರದ ಇಬ್ಬರು ಸೋಂಕಿತ ಗರ್ಭಿಣಿಯರು ಶನಿವಾರ ನವಜಾತ ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ, ಮಾರಣಾಂತಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ಮಕ್ಕಳನ್ನು ತಾಯಿಯಿಂದ ಪ್ರತ್ಯೇಕವಾಗಿರಿಸಲಾಗಿದೆ.

ಲಾಕ್ ಡೌನ್ ಎಫೆಕ್ಟ್:7 ಕಿ.ಮೀ ನಡೆದುಕೊಂಡು ಬೆಂಗಳೂರಿಗೆ ಬಂದು ದಂತ ವೈದ್ಯೆ ಕ್ಲಿನಿಕ್ ನಲ್ಲಿ ಮಗು ಹೆತ್ತ ತಾಯಿ!
ಕೊರೋನಾ ಲಾಕ್ ಡೌನ್ ಹಲವರಿಗೆ ಹಲವು ರೀತಿಯಲ್ಲಿ ಸಂಕಷ್ಟ ತಂದೊಡ್ಡಿದೆ. ಅದರಲ್ಲಿ ಬಹಳ ತೊಂದರೆಯಾಗುವುದು ಅನಾರೋಗ್ಯವಿಲ್ಲದಿರುವವರಿಗೆ ಆಸ್ಪತ್ರೆಗೆ ಹೋಗಲು.

ಕೊರೋನಾ ವೈರಸ್, ಲಾಕ್ ಡೌನ್ ನಡುವೆ ಜನಿಸಿದ ಮಗುವಿಗೆ ಸ್ಯಾನಿಟೈಸರ್ ಎಂದು ನಾಮಕರಣ
ಕೊರೋನಾ ವೈರಸ್, ಲಾಕ್ ಡೌನ್ ನಡುವೆಯೇ ಜನಿಸಿದ ಮಗುವಿಗೆ ಸ್ಯಾನಿಟೈಸರ್ ಎಂದು ನಾಮಕರಣ ಮಾಡಲಾಗಿದೆ.

ಫಿಲಿಪ್ಪೀನ್ಸ್: ಕೊರೋನಾ ಮಹಾಮಾರಿಗೆ 23 ದಿನದ ಹಸುಗೂಸು ಬಲಿ
ಫಿಲಿಪ್ಪೀನ್ಸ್ ನ ದಕ್ಷಿಣ ಮನಿಲಾದ 70 ಕಿಮೀ ದೂರದಲ್ಲಿರುವ ಲಿಪಾದಲ್ಲಿ ಏಪ್ರಿಲ್ 5 ರಂದು 23 ದಿನದ ಹಸುಳೆ ಸಾವನ್ನಪ್ಪಿತ್ತು, ಆದರೆ ಕಾರಣ ತಿಳಿದು ಬಂದಿರಲಿಲ್ಲ, ಗುರುವಾರ ಮಗುವಿನ ಪರೀಕ್ಷಾ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಇದ್ದದ್ದು ತಿಳಿದು ಬಂದಿದೆ.

ಗುಜರಾತ್: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 14 ತಿಂಗಳ ಮಗು ಸಾವು
ವೈರಸ್ ನಿಂದ ಬಳಲುತ್ತಿದ್ದ 14 ತಿಂಗಳ ಮಗುವೊಂದು ಮಹಾಮಾರಿ ಕೊರೋನಾಗೆ ಬಲಿಯಾಗಿದೆ.

ಕೊರೋನಾ ಎಫೆಕ್ಟ್: ನವಜಾತ ಶಿಶುಗಳಿಗೆ ಕೊರೋನಾ- ಲಾಕ್ ಡೌನ್ ಎಂದು ನಾಮಕರಣ
ಉತ್ತರ ಪ್ರದೇಶದಲ್ಲಿ ನವಜಾತ ಶಿಶುಗಳಿಗೆ 'ಕೊರೊನಾ' ಮತ್ತು 'ಲಾಕ್‌ಡೌನ್' ಎಂದು ನಾಮಕರಣ ಮಾಡಲಾಗಿದೆ. ಈ ಹೆಸರುಗಳನ್ನು ನಾಮಕರಣ ಮಾಡುವ ಮೂಲಕ ಇಬ್ಬರು ಮಕ್ಕಳಿಗೆ ಸಂಬಂಧಿಸಿದ ಎರಡೂ ಕುಟುಂಬಗಳು ಕೊರೊನಾ ಬಗ್ಗೆ ಜನರು ಜಾಗೃತರಾಗಲಿ ಎನ್ನುವ ಆಶಯ ಹೊಂದಿವೆ.

ಕೊರೋನಾ: ಅಸ್ಸಾಂನಲ್ಲಿ 4 ವರ್ಷದ ಮಗುವಲ್ಲಿ ದೃಢಪಟ್ಟ ವೈರಸ್?
ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದೀಗ ಅಸ್ಸಾಂನಲ್ಲಿ 4 ವರ್ಷದ ಪುಟ್ಟ ಮಗುವಿನಲ್ಲಿಯೂ ವೈರಸ್ ದೃಢಪಟ್ಟಿರುವುದಾಗಿ ವರದಿಗಳು ತಿಳಿಸಿವೆ.

ಕೊರೋನಾ ವೈರಸ್: ಕೇರಳದಲ್ಲಿ 3 ವರ್ಷದ ಮಗುವಲ್ಲಿ ದೃಢಪಟ್ಟ ವೈರಸ್, ಭಾರತದಲ್ಲಿ ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆ
ವಿಶ್ವದಾದ್ಯಂತ ಈಗಾಗಲೇ ತೀವ್ರ ಆತಂಕ ಮೂಡಿಸಿರುವ ಮಾರಕ ಕೊರೋನಾ ವೈರಸ್ ವ್ಯಾಧಿ ತನ್ನ ಕಬಂಧ ಬಾಹುವನ್ನು ಮತ್ತಷ್ಟು ವಿಸ್ತರಿಸಿದೆ. ಕೇರಳದಲ್ಲಿ ನಿನ್ನೆಯಷ್ಟೇ ಐವರಲ್ಲಿ ವೈರಸ್ ದೃಢಪಟ್ಟ ಬೆನ್ನಲ್ಲೇ ಇದೀಗ ಮೂರು ವರ್ಷದ ಮಗುವಿನ ದೇಹದಲ್ಲಿ ವೈರಸ್ ಇರುವುದು ದೃಢಪಟ್ಟಿದೆ.

