ರಾಜ್ಯಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಸ್ಫೋಟ: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಆಕ್ಷೇಪ, ಡಿಸಿಗೆ ಪತ್ರ
ಕೃಷ್ಣರಾಜಸಾಗರ ಅಣೆಕಟ್ಟಿಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೇಳಲಾಗುತ್ತಿರುವ ಬೇಬಿ ಬೆಟ್ಟದಲ್ಲಿನ ಪರೀಕ್ಷಾರ್ಥ ಸ್ಫೋಟವನ್ನು ಕೂಡಲೇ ನಿಲ್ಲಿಸುವಂತೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.