Bacchegowda

ದಾರಿ ತಪ್ಪಿದ ಮಗ, ಅಪ್ಪ ದಾರಿ ತಪ್ಪಿದರೆ ಕ್ರಮ: ಸಂಸದ ಬಚ್ಚೇಗೌಡರಿಗೆ ಆರ್. ಅಶೋಕ್ ಎಚ್ಚರಿಕೆ
ದಾರಿ ತಪ್ಪಿದ ಮಗನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಅಪ್ಪ ಇನ್ನೂ ದಾರಿ ತಪ್ಪಿಲ್ಲ, ತಪ್ಪಿದರೆ ಕ್ರಮ ಖಚಿತ ಎಂದು ಸಂಸದ ಬಚ್ಚೇಗೌಡಗೆ ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದು, ಉಚ್ಚಾಟನೆಯಾಗಿರುವ ಶರತ್ ಬಚ್ಚೇಗೌಡರನ್ನು ಯಾವ ಕಾರಣಕ್ಕೂ ವಾಪಸ್ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ
ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

