ರಾಜಕೀಯನಾನು ಚುನಾವಣೆಯಲ್ಲಿ ಸೋತರೆ ಅದಕ್ಕೆ ಬಿಜೆಪಿ ಸಂಸದ ಬಚ್ಚೇಗೌಡ ಅವರೇ ಕಾರಣ: ಸಿಎಂಗೆ ಎಂ.ಟಿ.ಬಿ.ನಾಗರಾಜ್ ದೂರು
ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಎರಡು ದಿನ ಬಾಕಿ ಇರುವ ಬೆನ್ನಲ್ಲೇ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಶನಿವಾರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.