ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ತವರೂರಾದ ಡೆಲವೇರ್ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.