ರಾಜ್ಯಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ದ ರಾಜಕೀಯ-ಧಾರ್ಮಿಕ ಮುಖಂಡರ ಕಿಡಿ
ಸಿ.ಟಿ ರವಿ ಆ ಪದ ಬಳಸಿದ್ದು ಸತ್ಯ. ಏಕೆಂದರೆ ಈ ಬಗ್ಗೆ ವಿಡಿಯೋ, ಆಡಿಯೋ ಕ್ಲಿಪಿಂಗ್ ಇವೆ. ಈ ಪ್ರಕರಣವನ್ನು ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಶಾಸಕರು, ಪರಿಷತ್ ಸದಸ್ಯರು ಇದಕ್ಕೆ ಸಾಕ್ಷಿಯಾಗಿದ್ದಾರೆ.