ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದರಿಂದ ಅವರ ಮುಂದಿನ ಹಾದಿ ಸುಲಭವಲ್ಲ ಎಂಬುದು ರಾಜಕೀಯ ವೀಕ್ಷಕರ ಅಭಿಪ್ರಾಯ.