ರಾಜ್ಯಈಜಲು ಹೋಗಿ 10 ವರ್ಷದ ಬಾಲಕ ಸಾವು: ಬದುಕುತ್ತಾನೆಂದು ಶವವನ್ನ ಉಪ್ಪಿನಲ್ಲಿ ಹೊತಿಟ್ಟ ಪೋಷಕರು; ಬಳ್ಳಾರಿಯಲ್ಲೊಂದು ವಿಲಕ್ಷಣ ಘಟನೆ!
ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವನಪ್ಪಿದ್ದು, ಆದರೆ ಉಪ್ಪಿನಲ್ಲಿ ಶವವಿಟ್ಟರೇ ಬಾಲಕ ಬದುಕುಳಿದು ಬರುತ್ತಾನೆ ಎಂದು ಗ್ರಾಮಸ್ಥರು ಮೌಡ್ಯತೆ ಮೆರೆದಿರುವಂತಹ ಘಟನೆ ಬಳ್ಳಾರಿ ತಾಲೂಕಿನ ಸಿರವಾರ ಗ್ರಾಮದಲ್ಲಿ ನಡೆದಿದೆ.