ರಾಜಕೀಯಮಠಾಧೀಶರು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಬಸವಶ್ರೀ ಪ್ರಶಸ್ತಿಗೆ ಬೆಲೆಯಿದೆಯೇ: ವಿಶ್ವನಾಥ್ ಸಿಡಿಮಿಡಿ
ಯಡಿಯೂರಪ್ಪ ಪರ ನಿಂತಿರುವ ಸ್ವಾಮೀಜಿಗಳು ಬೀದಿಗೆ ಬಂದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆ. ಒಬ್ಬ ವ್ಯಕ್ತಿ ಪರ ನಿಂತು ರಾಜಕಾರಣದಲ್ಲಿ ತೊಡಗಿದ್ದಾರೆ' ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು