Backlash

Epstein Files ನಾಪತ್ತೆಯಾಗಿದ್ದ ಟ್ರಂಪ್ ಫೋಟೋ ಮತ್ತೆ ಪ್ರಕಟ: ಹೀಗಾದದ್ದೇಕೆ? ಅಮೆರಿಕಾದ ಉತ್ತರ ಹೀಗಿದೆ...
"ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆ, ಬಲಿಪಶುಗಳನ್ನು ರಕ್ಷಿಸಲು ಮುಂದಿನ ಕ್ರಮಕ್ಕಾಗಿ ಅಧ್ಯಕ್ಷ ಟ್ರಂಪ್ ಅವರ ಚಿತ್ರವನ್ನು ಫ್ಲ್ಯಾಗ್ ಮಾಡಲಾಗಿದೆ" ಎಂದು DOJ ಸಾಮಾಜಿಕ ಮಾಧ್ಯಮ ಸೈಟ್ X ನಲ್ಲಿ...

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ?'; ಮಹಾ ಸಿಎಂ ಪತ್ನಿ ವಿರುದ್ಧ ನೆಟ್ಟಿಗರ ಆಕ್ರೋಶ; Video
ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್‌ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.

ಶೋಗೆ ತಡವಾಗಿ ಬಂದಿದ್ದಕ್ಕೆ ಪ್ರೇಕ್ಷಕರ ಆಕ್ರೋಶ; ವೇದಿಕೆಯಲ್ಲೇ 'ಗಳಗಳನೆ' ಕಣ್ಣೀರಿಟ್ಟ ನೇಹಾ ಕಕ್ಕರ್! ವಿಡಿಯೋ
ರಾತ್ರಿ 7-30ಗೆ ಆಯೋಜಿಸಿದ್ದ ಶೋಗೆ ರಾತ್ರಿ 10 ಗಂಟೆಗೆ ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಭಿಮಾನಿಗಳು 'ಗೋ ಬ್ಯಾಕ್ ಗೋ ಬ್ಯಾಕ್ '' ಅಂತಾ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಲಂಗೋಟಿ ಮ್ಯಾನ್' ಟೈಟಲ್, ಟೀಸರ್ ಗೆ ವ್ಯಾಪಕ ವಿರೋಧ!
ಸಂಜೋತಾ ಬಂಡಾರಿ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಆಕಾಶ್ ರ‍್ಯಾಂಬೊ ಹೊಸದಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದು ವಿಭಿನ್ನ ಪ್ರಯತ್ನದ ಸಿನಿಮಾ ಇದಾಗಿದೆ.

ಎಷ್ಟಾದರು ದೂರಿ, ಆದರೆ ಟ್ವಿಟರ್ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಿ: ವಿರೋಧ ಹಿನ್ನೆಲೆ ಎಲಾನ್ ಮಸ್ಕ್ ಪ್ರತಿಕ್ರಿಯೆ
ನೀವೆಷ್ಟೇ ದೂರಿದರೂ ಟ್ವಿಟರ್ ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಲೇಬೇಕೆಂದು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.

ಬೆಲೆ ಏರಿಕೆಗೆ ಸಾರ್ವಜನಿಕರಿಂದ ಆಕ್ರೋಶ: ನಂದಿನಿ ಹಾಲು ಉತ್ಪನ್ನಗಳ ಬೆಲೆ ಇಳಿಕೆ
ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಿದ ಪರಿಣಾಮ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದಕ್ಕೆ ಸಾರ್ವಜನಿಕರಿಂದ ವ್ಯಕ್ತವಾದ ಭಾರೀ ವಿರೋಧಕ್ಕೆ ಕೆಎಂಎಫ್ ಮಣಿದಿದೆ.

ಸಚಿನ್-ಲತಾ ವಿಡಿಯೋ: ಟ್ವಿಟ್ಟರ್, ಸ್ನ್ಯಾಪ್ ಚಾಟ್ ನಲ್ಲಿ ತಿರುಗೇಟು ನೀಡಿದ ತನ್ಮಯ್ ಭಟ್
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ಅಪಹಾಸ್ಯ ...

