ರಾಜಕೀಯರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ ವರದಿಯನ್ನು ಕೇಳಿದೆ.