backward classes

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಶೇ.75ರಷ್ಟು ಮೀಸಲಾತಿ ನೀಡಿ: ಸಿದ್ದರಾಮಯ್ಯ; Video
ನಿಮ್ಮೆಲ್ಲರಿಗೂ ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಕನಿಷ್ಠ ಶೇ.75ರಷ್ಟು ಮೀಸಲಾತಿ ಇರಬೇಕು. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು—ಎಲ್ಲರಿಗೂ ಶೇ.75ರಷ್ಟು ಮೀಸಲಾತಿ ದೊರೆಯಬೇಕು ಎಂದು ಹೇಳಿದರು.

ಕರಾವಳಿ-ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ: ಸಿಎಂ ಸಿದ್ದರಾಮಯ್ಯ
ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು ಸಾಮಾಜಿಕ ಬದಲಾವಣೆಯನ್ನು ವಿರೋಧಿಸುತ್ತಾರೆ. ಹಿಂದುಳಿದ ಕುಟುಂಬಗಳ ಮಕ್ಕಳು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಮುಂದೆ ಬರುವುದನ್ನು ಅವರು ಸಹಿಸುವುದಿಲ್ಲ.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭ: ಸಹಕರಿಸುವಂತೆ ನಾಗರೀಕರಿಗೆ ಮನವಿ
ಮೊದಲ ಹಂತದಲ್ಲಿ, ಸಮೀಕ್ಷೆಯು ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ.

Bihar Reservation - ಹಿಂದುಳಿದ ವರ್ಗಗಳಿಗೆ ಶೇ.65ರಷ್ಟು ಮೀಸಲಾತಿ: ಬಿಹಾರ ಸರ್ಕಾರದ ಆದೇಶ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್
ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಟ್ನಾ ಹೈಕೋರ್ಟ್ ಗುರುವಾರ ಬಿಹಾರ ಮೀಸಲಾತಿ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ) (ತಿದ್ದುಪಡಿ) ಕಾಯಿದೆ, 2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ) ಮೀಸಲಾತಿ (ತಿದ್ದುಪಡಿ) ಕಾಯ್ದೆ 2023ರ ಅಡಿಯಲ್ಲಿ ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 65ರಿಂದ ಶೇಕಡಾ 50ಕ್ಕೆ ಇಳಿಕೆ ಮಾಡಿದೆ.

ಬಿಹಾರ ಜಾತಿ ಸಮೀಕ್ಷೆ ಬಹಿರಂಗ: ವಿವರ ಹೀಗಿದೆ...
ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಅ.02 ರಂದು ಜಾತಿ ಸಮೀಕ್ಷೆಯ ವಿವರಗಳನ್ನು ಬಹಿರಂಗಗೊಳಿಸಿದೆ.

ವಿಧಾನಸಭಾ ಚುನಾವಣೆಗೆ ಸಿದ್ಧತೆ: 5 ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ಕಾಂಗ್ರೆಸ್ ಮುಂದು!
2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು, ಮುಂಬರುವ ಜನವರಿ ತಿಂಗಳಿನಲ್ಲಿ ಐದು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲು ಮುಂದಾಗಿದೆ.

ವಿಧಾನಸಭೆ ಚುನಾವಣೆ: ಹಿಂದುಳಿದ ವರ್ಗಗಳ ಓಲೈಕೆಗೆ ಬಿಜೆಪಿ ಮುಂದು; ಸುನೀಲ್ ಕುಮಾರ್ ಗೆ ಮಹತ್ವದ ಜವಾಬ್ದಾರಿ!
ಕೇಂದ್ರ ಬಿಜೆಪಿ ನಾಯಕರು ಹಿಂದುಳಿದ ವರ್ಗದ ನಾಯಕರೊಬ್ಬರಿಗೆ ಪಟ್ಟ ಕಟ್ಟಲು ನಿರ್ಧರಿಸಲು ಮಹತ್ತರ ಕಾರಣವಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 50 ರಷ್ಟು ಹಿಂದುಳಿದ ವರ್ಗಗಳು ಬಿಜೆಪಿ ಪರವಾಗಿ ಮತ ಚಲಾಯಿಸಿವೆ ಎಂದು ಆಂತರಿಕ ಸಮೀಕ್ಷೆ ತಿಳಿಸಿದೆ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ, ಯುವಕರಿಗೆ ಉದ್ಯೋಗ ಸೃಷ್ಟಿ: ಸಿಎಂ ಬಸವರಾಜ ಬೊಮ್ಮಾಯಿ
ಹಿಂದುಳಿದ ವರ್ಗಗಳ ಸಶಕ್ತೀಕರಣಕ್ಕೆ ರಾಜ್ಯ ಸರ್ಕಾರ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸಲು ವಿಶೇಷ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಹಿಂದುಳಿದ ವರ್ಗ-ಮೈನಾರಿಟಿ ಫಾರ್ಮುಲಾ ಮೊರೆಹೋದ ಕಾಂಗ್ರೆಸ್
ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಮಂಗಳವಾರ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಿದೆ.

