ರಾಜ್ಯನ. 24 ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯ ಪ್ರಕಾಶ್ ಹೆಗ್ಡೆ
ವಿವಾದಿತ ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ. ಆದಾಗ್ಯೂ, ಜನಗಣತಿಯ ಪರ ಅಥವಾ ವಿರೋಧವಾಗಿ ನೀಡಿರುವ ಹೇಳಿಕೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.