ರಾಜ್ಯಪಂಚಮಸಾಲಿ ಸಮುದಾಯದ ಆಗ್ರಹ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿ
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.