backward taluks

ರಾಜ್ಯದಲ್ಲಿರುವ ಹಿಂದುಳಿದ ತಾಲ್ಲೂಕುಗಳು: ಪ್ರೊ. ಎಂ.ಗೋವಿಂದ ರಾವ್ ಸಮಿತಿಯಿಂದ ರಿಯಾಲಿಟಿ ಚೆಕ್
ಬಾಹ್ಯಾಕಾಶ ವಿಜ್ಞಾನಿ ಡಾ. ಯುಆರ್ ರಾವ್ ಅವರ ಕಿರಿಯ ಸಹೋದರ ಪ್ರೊ.ಗೋವಿಂದ್ ರಾವ್, ಹಿರಿಯ ಐಎಎಸ್ ಅಧಿಕಾರಿ ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ ಆರ್ ವಿಶಾಲ್ ಅವರು ಸಮಿತಿ ಮತ್ತು ಅದರ ಕಾರ್ಯಚಟುವಟಿಕೆಗಳ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದಾರೆ.

ಹಿಂದುಳಿದ ತಾಲೂಕುಗಳ ಪರಿಸ್ಥಿತಿ ಅಧ್ಯಯನಕ್ಕಾಗಿ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
ಹಿಂದುಳಿದ ತಾಲ್ಲೂಕುಗಳ ಕುರಿತ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ 114 ಅತ್ಯಂತ ಹಿಂದುಳಿದ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಕಾನ್ಸಂಟ್ರೇಟರ್ ಪೂರೈಕೆ: ಸಿಎಂ ಯಡಿಯೂರಪ್ಪ
ರಾಜ್ಯದ 114 ಅತ್ಯಂತ ಹಿಂದುಳಿದ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ 791 ಆಮ್ಲಜನಕ ಕಾನ್ಸಂಟ್ರೇಟರ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

