ವಾಣಿಜ್ಯಬ್ಯಾಡ್ ಬ್ಯಾಂಕ್ಗಳಿಗೆ 30,600 ಕೋಟಿ ರೂ. ಗ್ಯಾರಂಟಿ ಘೋಷಿಸಿದ ನಿರ್ಮಲಾ ಸೀತಾರಾಮನ್
ಬುಧವಾರ ದೊಡ್ಡ ಟೆಲಿಕಾಂ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಸರ್ಕಾರ ಈಗ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಬ್ಯಾಂಕ್ಗಳಿಗೆ (ಬ್ಯಾಡ್ ಬ್ಯಾಂಕ್) ಅಥವಾ ನ್ಯಾಷನಲ್ ಅಸೆಟ್ ರೀಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್...