Bad Manners

ಈ 'ಅಯೋಗ್ಯ'ನ ಬಗ್ಗೆ ಮಾತನಾಡೋದು ಬೇಡ: ಮುಂದಿನ ಚಿತ್ರದ ಕುರಿತು ಕೇಳಿದ್ದಕ್ಕೆ ಅಭಿಷೇಕ್ ಅಂಬರೀಶ್ ಉತ್ತರ
ಸಿನಿಮಾ ಸುದ್ದಿ

ಈ 'ಅಯೋಗ್ಯ'ನ ಬಗ್ಗೆ ಮಾತನಾಡೋದು ಬೇಡ: ಮುಂದಿನ ಚಿತ್ರದ ಕುರಿತು ಕೇಳಿದ್ದಕ್ಕೆ ಅಭಿಷೇಕ್ ಅಂಬರೀಶ್ ಉತ್ತರ

ದಿವಂಗತ ನಟ ಅಂಬರೀಶ್ ಮತ್ತು ನಟಿ ಸುಮಲತಾ ಅವರ ಪುತ್ರ ಅಭಿಷೇಕ್, 2019ರಲ್ಲಿ 'ಅಮರ್' ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು ಮತ್ತು ನಂತರ ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' (2023) ಚಿತ್ರದಲ್ಲಿ ನಟಿಸಿದರು.

ಗಲ್ಲಾಪೆಟ್ಟಿಗೆಯಲ್ಲಿ ಸೂರಿ-ಅಭಿಷೇಕ್ ಅಂಬರೀಶ್ ಜೋಡಿಯ 'ಬ್ಯಾಡ್ ಮ್ಯಾನರ್ಸ್‌' ಕಮಾಲ್!
ಸಿನಿಮಾ ಸುದ್ದಿ

ಗಲ್ಲಾಪೆಟ್ಟಿಗೆಯಲ್ಲಿ ಸೂರಿ-ಅಭಿಷೇಕ್ ಅಂಬರೀಶ್ ಜೋಡಿಯ 'ಬ್ಯಾಡ್ ಮ್ಯಾನರ್ಸ್‌' ಕಮಾಲ್!

ಅಭಿಷೇಕ್ ಅಂಬರೀಶ್ ಅಭಿನಯದ, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಚಿತ್ರ ನವೆಂಬರ್ 24 ರಂದು ತೆರೆಗೆ ಬಂದಿದ್ದು, 6.5 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಪ್ರಶಂಸೆಯನ್ನು ಪಡೆದುಕೊಂಡಿದೆ. ವಿಶೇಷವಾಗಿ ನಟ ಅಭಿಷೇಕ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

ನನ್ನ ಮೇಲೆ ನನಗೆ ನಂಬಿಕೆ ಇಲ್ಲದಿದ್ದರೆ ನಾನು ಇಲ್ಲಿ ಇರುತ್ತಿರಲಿಲ್ಲ: ಅಭಿಷೇಕ್ ಅಂಬರೀಶ್
ಸಿನಿಮಾ ಸುದ್ದಿ

ನನ್ನ ಮೇಲೆ ನನಗೆ ನಂಬಿಕೆ ಇಲ್ಲದಿದ್ದರೆ ನಾನು ಇಲ್ಲಿ ಇರುತ್ತಿರಲಿಲ್ಲ: ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್ ಅವರು ನಟನಾ ಪರಂಪರೆಯಿಂದ ಬಂದವರು. ಹೀಗಾಗಿ ತಮ್ಮ ನಟನಾ ಪಯಣದಲ್ಲಿ ಪರಂಪರೆಯ ಭಾರವನ್ನು ಎದುರಿಸುತ್ತಿದ್ದಾರೆ. ಖ್ಯಾತ ನಟರಾದ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರನಾಗಿರುವ ಅಭಿಷೇಕ್ ಅವರು ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸುವ ಗುರಿ ಹೊಂದಿದ್ದಾರೆ.

‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಸೂರಿ ವಿಭಿನ್ನ ಪ್ರಯೋಗ!
ಸಿನಿಮಾ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಸೂರಿ ವಿಭಿನ್ನ ಪ್ರಯೋಗ!

ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾಕ್ಕೆ ಬರಹಗಾರ ಮತ್ತು ಚಿತ್ರಕಥೆಗಾರ ಎಂದು ಸೂರಿ ಪರಿಚಯಿಸಿದ್ದ ಅಮ್ರಿ, ಮುಂಬರುವ ಚಿತ್ರ 'ಬ್ಯಾಡ್ ಮ್ಯಾನರ್ಸ್‌'ನಲ್ಲಿ ಬಹು ದೊಡ್ಡ ಪಾತ್ರವನ್ನು ವಹಿಸಿಕೊಂಡಿದ್ದಾರೆ.

'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ‘ರಿಯಲ್ ರೆಬಲ್ ಸ್ಟಾರ್' ಆಗಿ ಬದಲಾಗಿದ್ದಾರೆ: ದರ್ಶನ್
ಸಿನಿಮಾ ಸುದ್ದಿ

'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ‘ರಿಯಲ್ ರೆಬಲ್ ಸ್ಟಾರ್' ಆಗಿ ಬದಲಾಗಿದ್ದಾರೆ: ದರ್ಶನ್

ನಿರ್ದೇಶಕ ಸೂರಿ ಮತ್ತು ಅಭಿಷೇಕ್ ಅಂಬರೀಶ್ ಅವರ ಕಾಂಬಿನೇಷನ್ ನ ಬಹು ನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್ ಸಿನಿಮಾ ನವೆಂಬರ್ 24 ರಂದು ಬಿಡುಗಡೆಯಾಗುತ್ತಿದೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್
ಮನರಂಜನೆ

ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್

ನಟ ಅಭಿಶೇಕ್ ಅಂಬರೀಶ್ ಮತ್ತು ರಚಿತಾ ರಾಮ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.

ಅಭಿಷೇಕ್ ಅಂಬರೀಶ್‌ ನಟನೆಯ 'ಬ್ಯಾಡ್ ಮ್ಯಾನರ್ಸ್' ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಶ್‌ ನಟನೆಯ 'ಬ್ಯಾಡ್ ಮ್ಯಾನರ್ಸ್' ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಿರ್ದೇಶಕ ಸೂರಿ ಅವರ ಮುಂಬರುವ ಚಿತ್ರ 'ಬ್ಯಾಡ್ ಮ್ಯಾನರ್ಸ್' ನವೆಂಬರ್ 24 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಚಿತ್ರದ ಹಾಡುಗಳಿಗೆ ಈಗಾಗಲೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನವೆಂಬರ್ 12 ರಂದು ಅದ್ಧೂರಿ ಸಮಾರಂಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ.

ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಹಿಂದಿ ಡಬ್ಬಿಂಗ್ ಹಕ್ಕು ಆಕರ್ಷಕ ಬೆಲೆಗೆ ಮಾರಾಟ
ಸಿನಿಮಾ ಸುದ್ದಿ

ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಹಿಂದಿ ಡಬ್ಬಿಂಗ್ ಹಕ್ಕು ಆಕರ್ಷಕ ಬೆಲೆಗೆ ಮಾರಾಟ

ನಿರ್ದೇಶಕ ಸೂರಿ ತಮ್ಮ ಚಿತ್ರಗಳ ಮೂಲಕ ಯಾವಾಗಲೂ ತೀವ್ರ ನಿರೀಕ್ಷೆಯನ್ನು ಹುಟ್ಟುಹಾಕುತ್ತಾರೆ. ಇದೀಗ ಅವರ ಮುಂಬರುವ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಕೂಡ ಈ ಪಟ್ಟಿಗೆ ಸೇರಿದೆ. ಚಿತ್ರತಂಡ ಈ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಈ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕುಗಳು ಆಕರ್ಷಕ ಬೆಲೆಗೆ ಮಾರಾಟವಾಗಿವೆ. 

ನಿರ್ದೇಶಕ ಸೂರಿ ಜೊತೆ ಕೆಲಸ ನಿಜಕ್ಕೂ ಸಾಹಸಮಯ: ಚರಣ್ ರಾಜ್
ಸಿನಿಮಾ ಸುದ್ದಿ

ನಿರ್ದೇಶಕ ಸೂರಿ ಜೊತೆ ಕೆಲಸ ನಿಜಕ್ಕೂ ಸಾಹಸಮಯ: ಚರಣ್ ರಾಜ್

ಚರಣ್ ರಾಜ್ ಪ್ರಸ್ತುತ ರೊಮ್ಯಾಂಟಿಕ್, ಕ್ರೈಮ್ ಥ್ರಿಲ್ಲರ್‌ಗಳು ಮತ್ತು ಭೂಗತ ವಿಷಯಗಳು ಸೇರಿದಂತೆ ವಿವಿಧ ಪ್ರಕಾರಗಳ ಸಿನಿಮಾಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದಾರೆ. ಈ ಮಧ್ಯೆ ನಿರ್ದೇಶಕ ಸೂರಿ ಅವರೊಂದಿಗಿನ ಅವರ ಸಹಯೋಗವು ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕುತ್ತದೆ.