Bad Manners

ಅಭಿಷೇಕ್ ಅಂಬರೀಶ್ ನಟನೆಯ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ದಿನಾಂಕ ಜುಲೈಗೆ ಮುಂದೂಡಿಕೆ!
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಶ್ ನಟನೆಯ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ದಿನಾಂಕ ಜುಲೈಗೆ ಮುಂದೂಡಿಕೆ!

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಅವಿವಾ ಬಿದ್ದಪ್ಪ ಅವರೊಂದಿಗೆ ಅಭಿಷೇಕ್ ಮದುವೆಯಾದ ಎರಡು ವಾರಗಳ ನಂತರ ಜೂನ್ 23 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಈಗ ಚಿತ್ರ ಜುಲೈನಲ್ಲಿ ಬಿಡುಗಡೆಯಾಗಲಿದೆ. 

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್ ' ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್ ' ರಿಲೀಸ್ ಡೇಟ್ ಫಿಕ್ಸ್!

ಜೂನ್ ತಿಂಗಳು ಅಭಿಷೇಕ್ ಅಂಬರೀಶ್  ಅವಿವಾ ಬಿಡಪ  ವಿವಾಹವಿದೆ.  ಅದೇ ತಿಂಗಳಲ್ಲಿ ತಮ್ಮ ಎರಡನೆಯ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗಲಿದೆ. ಸೂರಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 23 ರಂದು ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.

'ಬ್ಯಾಡ್ ಮ್ಯಾನರ್ಸ್' ಚಿತ್ರ ಅಭಿಷೇಕ್ ರನ್ನು ಕಮರ್ಷಿಯಲ್ ಆಗಿ ಸಮರ್ಥ ನಾಯಕನಾಗಿ ಪರಿಚಯಿಸುತ್ತದೆ: ಸೂರಿ
ಸಿನಿಮಾ ಸುದ್ದಿ

'ಬ್ಯಾಡ್ ಮ್ಯಾನರ್ಸ್' ಚಿತ್ರ ಅಭಿಷೇಕ್ ರನ್ನು ಕಮರ್ಷಿಯಲ್ ಆಗಿ ಸಮರ್ಥ ನಾಯಕನಾಗಿ ಪರಿಚಯಿಸುತ್ತದೆ: ಸೂರಿ

ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸೂರಿ, ಬ್ಯಾಡ್ ಮ್ಯಾನರ್ಸ್ ಚಿತ್ರೀಕರಣವನ್ನು ಪೂರ್ಣಗೊಳಿಸಿರುವುದಕ್ಕೆ ಖುಷಿಯಾಗಿದ್ದಾರೆ. ನಿರ್ದೇಶಕರು ತಮ್ಮ ಸಂಕ್ಷಿಪ್ತ ಸಂಭಾಷಣೆಯಲ್ಲಿ, ಅಭಿಷೇಕ್ ಅವರೊಂದಿಗೆ ಕೆಲಸ ಮಾಡಿದ ಅನುಭವ, ಅವರ ಚಿತ್ರವು ದೊಡ್ಡ ಮಟ್ಟವನ್ನು ತಲುಪುವ ನಿರೀಕ್ಷೆಗಳ ಕುರಿತು ಕೆಲವು ಮಾತುಗಳನ್ನು ಹಂಚಿಕೊಳ್ಳುತ್ತಾರೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್
ಮನರಂಜನೆ

ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್

ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.

'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ಅಂಬರೀಷ್ ಗೆ 'ರುದ್ರ' ಪೊಲೀಸ್ ಅಧಿಕಾರಿ ಪಾತ್ರ
ಸಿನಿಮಾ ಸುದ್ದಿ

'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ಅಂಬರೀಷ್ ಗೆ 'ರುದ್ರ' ಪೊಲೀಸ್ ಅಧಿಕಾರಿ ಪಾತ್ರ

ಅಭಿಷೇಕ್ ಅಂಬರೀಷ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರ ತಂಡ ಟೀಸರ್ ರಿಲೀಸ್ ಮಾಡಿದೆ.  ಇದೊಂದು ಆ್ಯಕ್ಷನ್ ಪ್ಯಾಕ್ಡ್ ಫಿಲ್ಮ್ ಆಗಿದ್ದು, ಟೀಸರ್ ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದಿದೆ.

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್!
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್!

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ರಿಲೀಸ್ ಗೂ ಮುನ್ನವೇ ಸದ್ದು ಮಾಡುತ್ತಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಆನಂದ್ ಆಡಿಯೊ ಸಂಸ್ಥೆಯು 1 ಕೋಟಿ ರೂಪಾಯಿಗೆ ಪಡೆದುಕೊಂಡಿದೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಸ್ನೇಕ್ ಪೀಕ್ ವಿಡಿಯೋ
ಮನರಂಜನೆ

ಬ್ಯಾಡ್ ಮ್ಯಾನರ್ಸ್ ಚಿತ್ರದ ಸ್ನೇಕ್ ಪೀಕ್ ವಿಡಿಯೋ

ಅಭಿಷೇಕ್ ಅಂಬರೀಶ್ ಹುಟ್ಟುಹಬ್ಬದ ಪ್ರಯುಕ್ತ ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಸ್ನೇಕ್ ಪೀಕ್ ವಿಡಿಯೋ ಬಿಡುಗಡೆ ಮಾಡಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.

ಸೂರಿ 'ಬ್ಯಾಡ್ ಮ್ಯಾನರ್ಸ್' ನಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿಷೇಕ್!
ಸಿನಿಮಾ ಸುದ್ದಿ

ಸೂರಿ 'ಬ್ಯಾಡ್ ಮ್ಯಾನರ್ಸ್' ನಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿಷೇಕ್!

ಅಭಿಷೇಕ್ ಅಂಬರೀಷ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ. ಚಿತ್ರದಲ್ಲಿ ಅಭಿಷೇಕ್ ಅಂಬರೀಷ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಅಭಿಷೇಕ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭ!
ಸಿನಿಮಾ ಸುದ್ದಿ

ಅಭಿಷೇಕ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭ!

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಸಿನಿಮಾ ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭವಾಗಲಿದೆ.