Bad Manners

ಸೂರಿ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಗಾಗಿ ಪ್ರಿಯಾಂಕಾ ಕುಮಾರ್ ಸಿದ್ಧ!
16 ವರ್ಷಕ್ಕೆ ರ್ಯಾಂಪ್ ಮೇಲೆ ನಡಿಗೆ ಆರಂಭಿಸಿ ಯಶಸ್ವು ಕಂಡ ಪ್ರಿಯಾಂಕಾ ಕುಮಾರ್ ನಟನಾ ವೃತ್ತಿಯಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ.

ಸೂರಿಯ 'ಬ್ಯಾಡ್ ಮಾನರ್ಸ್' ಗೆ ಮಾಸ್ತಿ ಸಂಭಾಷಣೆ
ನಿರ್ದೇಶಕ ಸೂರಿ ಪ್ರಸ್ತುತ "ಬ್ಯಾಡ್ ಮ್ಯಾನರ್ಸ್" ಚಿತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ಅಭಿನಯದ ಚಿತ್ರವು ಪ್ರಸ್ತುತ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ, ಮತ್ತು "ದುನಿಯಾ" ನಿರ್ದೇಶಕರೊಂದಿಗೆ ಸಂಭಾಷಣೆ ಮತ್ತು ಚಿತ್ರಕಥೆ ಬರಹಗಾರ ಮಾಸ್ತಿ ಸಹ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಅಭಿಶೇಕ್ ಹುಟ್ಟುಹಬ್ಬಕ್ಕೆ ಬ್ಯಾಡ್ ಮ್ಯಾನರ್ಸ್ ಚಿತ್ರತಂಡದಿಂದ ವಿಶೇಷ ಪ್ರೋಮೋ
ಅಮರ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದಿವಂಗತ ಅಂಬರೀಶ್ ಅವರ ಪುತ್ರ ಅಭಿಶೇಕ್ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಭಿಶೇಕ್ ಹುಟ್ಟುಹಬ್ಬಕ್ಕೆ ಬ್ಯಾಡ್ ಮ್ಯಾನರ್ಸ್ ಚಿತ್ರತಂಡದಿಂದ ವಿಶೇಷ ಪ್ರೋಮೋ ವಿಡಿ

ಅಕ್ಟೋಬರ್‌ನಲ್ಲಿ ಅಭಿಷೇಕ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಶುರು
ಅಭಿಷೇಕ್ ಅಂಬರೀಶ್ ಅಭಿನಯದ ನಿರ್ದೇಶಕ ಸೂರಿ ಆಕ್ಷನ್ ಕಟ್ ಹೇಳಿರುವ ಚಿತ್ರ "ಬ್ಯಾಡ್ ಮ್ಯಾನರ್ಸ್" ನ ಶೂಟಿಂಗ್ ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಆಕ್ಷನ್ ಸನ್ನಿವೇಶಗಳೊಂದಿಗೆ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಸೂರಿ ಹೇಳಿದ್ದಾರೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್
ಅಭಿಶೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರವನ್ನು ದುನಿಯಾ ಸೂರಿ ನಿರ್ದೇಶಿಸಿದ್ದಾರೆ.

ಸೂರಿ ಗರಡಿಯಲ್ಲಿ ಅಭಿಶೇಕ್, ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿ ರಗಡ್ ಲುಕ್!
ಅಮರ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದಿವಂಗತ ಅಂಬರೀಶ್ ಅವರ ಪುತ್ರ ಅಭಿಶೇಕ್ ಅವರು ಇದೀಗ ಸೂರಿ ಗರಡಿ ಸೇರಿದ್ದಾರೆ.

