ರಾಜ್ಯಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ!
ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.