bad weather

ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ.

ಒಂದು ಗಂಟೆ ಆಗಸದಲ್ಲಿ ಗಿರಕಿ: ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ; 3 ದಿನದಲ್ಲಿ ಎರಡನೇ ಘಟನೆ..!
Fly91 ಸಂಸ್ಥೆಯ ಬೆಂಗಳೂರು–ಹುಬ್ಬಳ್ಳಿ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲೇ ಗಿರಕಿ ಹೊಡೆದಿದ್ದು, ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ: ಪರಮೇಶ್ವರ್ ಇದ್ದ ವಿಮಾನ ಬೆಂಗಳೂರಿಗೆ ವಾಪಸ್!
ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಆಗದೇ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ.

ಉತ್ತರಾಖಂಡ್: 22 ಸದಸ್ಯರ ಚಾರಣಿಗರ ಪೈಕಿ 9 ಮಂದಿ ಸಾವು; 13 ಮಂದಿಯ ರಕ್ಷಣೆ
ಉತ್ತರಾಖಂಡದ ಶಾಸ್ತ್ರತಾಳದಲ್ಲಿ ಚಾರಣಕ್ಕೆಂದು ತೆರಳಿದ್ದ ರಾಜ್ಯದ 9 ಮಂದಿ ಮೃತಪಟ್ಟಿದ್ದು 13 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಈ ಪೈಕಿ 8 ಮಂದಿಯನ್ನು ಏರ್ ಲಿಫ್ಟ್ ಮಾಡಲಾಗಿದೆ.

ದೆಹಲಿ ವಿಮಾನ ನಿಲ್ದಾಣ: ಪ್ರತಿಕೂಲ ಹವಾಮಾನದಿಂದ 18 ವಿಮಾನಗಳ ಮಾರ್ಗ ಬದಲಾವಣೆ
ಶನಿವಾರ ಬೆಳಗ್ಗೆ ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 18 ವಿಮಾನಗಳನ್ನು ಸಂಚಾರ ಮಾರ್ಗ ಬದಲಿಸಲಾಗಿದೆ.

ಪ್ರತಿಕೂಲ ಹವಾಮಾನ, ಪಾಕ್ ಗೆ ತೆರಳಿದ ಇಂಡಿಗೋ ವಿಮಾನ!
ಅಮೃತಸರದಿಂದ ಅಹಮದಾಬಾದ್ಗೆ ಹೊರಟಿದ್ದ ಇಂಡಿಗೋ ಏರ್ಲೈನ್ಸ್ ವಿಮಾನ ಪ್ರತಿಕೂಲ ಹವಾಮಾನದಿಂದಾಗಿ ಪಾಕಿಸ್ತಾನಕ್ಕೆ ತೆರಳಿದ ಘಟನೆ ನಡೆದಿದೆ.

ಹವಾಮಾನ ವೈಪರೀತ್ಯ: ಕೆಐಎಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ, ಕೆಲಕಾಲ ಪ್ರಯಾಣಿಕರು ತಬ್ಬಿಬ್ಬು!
ಹವಾಮಾನ ವೈಪರೀತ್ಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರು ತಬ್ಬಿಬ್ಬಾಗಿದ್ದರು.

ಹವಾಮಾನ ವೈಪರೀತ್ಯ: ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಡೈವರ್ಟ್!
ಸೌದಿ ಅರೇಬಿಯಾದ ದಮ್ಮಾಮ್ನಿಂದ ಮಂಗಳವಾರ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.

ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

