ರಾಜ್ಯಬೆಳಗಾವಿ ಜಿಲ್ಲೆ ಬಡಚಿ ಗ್ರಾಮ: 30 ದಿನಗಳಲ್ಲಿ 60 ಮಂದಿ ಕೊರೋನಾಗೆ ಬಲಿ? ಅಧಿಕಾರಿಗಳು ಏನಂತಾರೆ?
ಬೆಳಗಾವಿ ಜಿಲ್ಲೆಯಲ್ಲಿರುವ ಬಡಚಿ ಎಂಬ ಸಣ್ಣ ಗ್ರಾಮದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, ಕೇವಲ ಒಂದು ತಿಂಗಳಿನಲ್ಲಿ ಗ್ರಾಮದಲ್ಲಿ ಬರೋಬ್ಬರಿ 60 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.