ರಾಜಕೀಯಏಪ್ರಿಲ್ 23ಕ್ಕೆ ಬಾದಾಮಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ?
ಸಿದ್ದರಾಮಯ್ಯ ಅವರ 2ನೇ ಕ್ಷೇತ್ರ ಎನ್ನಲಾಗುತ್ತಿರುವ ಬಾದಾಮಿ ಕ್ಷೇತ್ರದಲ್ಲಿನ ಸ್ಪರ್ಧೆ ಕುರಿತು ಗೊಂದಲ ಮುಂದುವರೆದಿರುವಂತೆಯೇ ಅತ್ತ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಫೇಸ್ ಬುಕ್ ಪೋಸ್ಟ್ ಒಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.