Badami

ಸಿದ್ದರಾಮಯ್ಯ 'ಅತಿಥಿ ಶಾಸಕ': ನೆರೆ ಇಳಿದ ಮೇಲೆ ಆಗಮಿಸಿದ ಮಾಜಿ ಸಿಎಂ ವಿರುದ್ಧ ಬಾದಾಮಿ ಜನರ ಆಕ್ರೋಶ
ಪ್ರವಾಹದಿಂದ ನಲುಗಿ ಹೋಗಿದ್ದ ಉತ್ತರ ಕರ್ನಾಟಕದ ತಮ್ಮ ಕ್ಷೇತ್ರ ಬಾದಾಮಿಗೆ ಪ್ರವಾಹ ಪೀಡಿತ ದಿನಗಳಲ್ಲಿ ಒಮ್ಮೆಯೂ ಭೇಟಿ ನೀಡದ ಸಿದ್ದರಾಮಯ್ಯ ಪ್ರವಾಹ ಪರಿಸ್ಥಿತಿ ತಹಬಂದಿಗೆ ಬಂದು ಹತ್ತು ದಿನಗಳು ಕಳೆದ ನಂತರ ಇದೀಗ ಭೇಟಿ ಕೊಟ್ಟಿದ್ದಾರೆ.

ನಾಮ ಇಟ್ಟುಕೊಳ್ಳುವುದಕ್ಕೆ ಭಯ, ಕುಂಕುಮ ಧಾರಣೆಗೆ ಬೇಡವೆಂದ ಸಿದ್ದರಾಮಯ್ಯ!
ಹಣೆಗೆ ನಾಮ ಇಟ್ಟುಕೊಳ್ಳುವುದಕ್ಕೆ ತಮಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಂಕುಮ ಇಡಲು ಬಂದ ಗ್ರಾಮಸ್ಥರಿಗೆ ಹೇಳಿದ್ದಾರೆ.

ಉದ್ದದ ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗುತ್ತದೆ: ಬಿಜೆಪಿಯವರನ್ನು ಕಿಚಾಯಿಸಿದ ಸಿದ್ದರಾಮಯ್ಯ
ನನಗೆ ಹಣೆ ಮೇಲೆ ನಾಮ(ತಿಲಕ) ಇಟ್ಟವರನ್ನ ಕಂಡರೆ ಭಯವಾಗುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಯನ್ನು ಕಿಚಾಯಿಸಿದ್ದಾರೆ...

ಬಾದಾಮಿ: ಕನ್ನಡ ಬಾರದ ಅಧಿಕಾರಿಗೆ ಸಿದ್ದರಾಮಯ್ಯ ತರಾಟೆ!
ಇಂಗ್ಲೀಷ್ ನಲ್ಲಿ ಉತ್ತರಿಸುತ್ತಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಯನ್ನು ಸಿದ್ದರಾಮಯ್ಯ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಪಿಡಿಓಗಳ ವಿರುದ್ಧ ಕ್ರಮ- ಸಿದ್ದರಾಮಯ್ಯ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಬಾದಾಮಿಯಲ್ಲಿ ಸೋಲಿಗೆ ಕಣ್ಣೀರಾಕಿದ ಶ್ರೀರಾಮುಲು
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಸೋಲು...

ವಿಧಾನಸಭಾ ಚುನಾವಣೆ: ಮತದಾನಕ್ಕೂ ಮುನ್ನ ಗೋಮಾತೆಗೆ ಪೂಜೆ ಸಲ್ಲಿಸಿದ ಶ್ರೀರಾಮುಲು
ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗುತ್ತಿದ್ದು, ಮತದಾನಕ್ಕೂ ಮುನ್ನ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರು ಗೋಮಾತೆಗೆ ಪೂಜೆ ಸಲ್ಲಿಸಿದ್ದಾರೆ...

ಇಟಲಿಯಿಂದ ಬಂದವರಿಂದ ಹಿಂದೂ ಧರ್ಮ, ಸಂಸ್ಕೃತಿ ತಿಳಿದುಕೊಳ್ಳುವ ಅವಶ್ಯಕತೆಯಿಲ್ಲ: ಬಿಎಸ್ ವೈ
ಬಹಿರಂಗ ಚುನಾವಣಾ ಪ್ರಚಾರಕ್ಕೆ ನಿನ್ನೆ ಕೊನೆಯ ದಿನವಾದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಗುರುವಾರ ಬಾದಾಮಿ ಮತ್ತು ಶಿಕಾರಿಪುರಗಳಲ್ಲಿ ರೋಡ್ ಶೋ ನಡೆಸಿದರು.
ಬಾದಾಮಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ಅಮಿತ್ ಶಾ ನೇತೃತ್ವದಲ್ಲಿ ರೋಡ್ ಶೋ
ಕರ್ನಾಟಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರದ ಅಂತಿಮ ದಿನ ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಬಾದಾಮಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ.

