Badava Rascal

ಧನಂಜಯ್ 'ಬಡವ ರಾಸ್ಕಲ್' ಗೆ ವಿಸ್ಮಯಕಾರಿ ಕ್ಲೈಮ್ಯಾಕ್ಸ್: ನಿರ್ದೇಶಕ ಗುರುಪ್ರಸಾದ್
ಡಾಲಿ ಪಿಕ್ಚರ್ಸ್‌ನ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ "ಬಡವ ರಾಸ್ಕಲ್" ಡಾಲಿ ಧನಂಜಯ್ ಬ್ಯಾನರ್‌ನಿಂದ ಮೂಡಿ ಬರುತ್ತಿರುವ ಮೊದಲ ಚಿತ್ರವಾಗಿದೆ. "ಎದ್ದೇಳು ಮಂಜುನಾಥ" ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಈ ಚಿತ್ರದಲ್ಲಿ ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ

ಅಂತಿಮ ಹಂತದ ಚಿತ್ರೀಕರಣದಲ್ಲಿ 'ಬಡವ ರಾಸ್ಕಲ್'
ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕರ್ ಚಿತ್ರದ ಚೀತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಅಂತಿಮ ಹಂತದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದೆ.

ಬಡವ-ರಾಸ್ಕಲ್ ಆಗಿ ಡಾಲಿ ಧನಂಜಯ್
ಟಗರು ಸಿನಿಮಾದಲ್ಲಿ ಡಾಲಿ ಪಾತ್ರದಲ್ಲಿ ನಟಿಸಿ ಪ್ರಸಿದ್ದವಾದ ಧನಂಜಯ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ, ಯುವರತ್ನ, ಪೊಗರು, ಸಲಗ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗ ಬಡವ ರಾಸ್ಕಲ್ ಪ್ರಾಜೆಕ್ಟ್ ಗೆ ಸಹಿ ಮಾಡಿದ್ದಾರೆ....

