ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿನಯದ ಬಡೇ ಮಿಯಾನ್ ಚೋಟೆ ಮಿಯಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ.