ದೇಶ2ಜಿ ಹಗರಣದ ತೀರ್ಪನ್ನು ಕಾಂಗ್ರೆಸ್ ಪ್ರಾಮಾಣಿಕತೆಯ ಪ್ರತೀಕವೆಂಬಂತೆ ಸಂಭ್ರಮಿಸುತ್ತಿದೆ: ಜೇಟ್ಲಿ
2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಕಾಂಗ್ರೆಸ್ ತನ್ನ ಪ್ರಾಮಾಣಿಕತೆಯ ಪ್ರತೀಕವೆಂಬಂತೆ ಸಂಭ್ರಮಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು...