ಸಿನಿಮಾ ಸುದ್ದಿಸಿ.ಎಂ ಬೊಮ್ಮಾಯಿ ಅವರಿಂದ ಪಾವನಾ 'ಇನ್' ಸಿನಿಮಾದ ಫರ್ಸ್ಟ್ ಲುಕ್ ಬಿಡುಗಡೆ
ಕೊರೊನಾ ಸಂದರ್ಭದಲ್ಲಿ ಲಾಕ್ ಡೌನ್ ಘೋಷಣೆಯಾದಾಗ ಮನೆಯೊಳಗೆ ಸಿಕ್ಕಿಹಾಕಿಕೊಳ್ಳುವ ಹುಡುಗಿಯೊಬ್ಬಳ ಕಥೆಯನ್ನು ನಿರ್ದೇಶಕರು ಹೇಳಲು ಹೊರಟಿದ್ದಾರೆ. ಇದರೊಂದಿಗೆ ಕನ್ನಡ ಚಿತ್ರರಂಗದಲ್ಲಿ ಲಾಕ್ ಡೌನ್ ಸಿನಿಮಾಗಳ ಸಾಲು ಶುರುವಾಗುವ ಸಾಧ್ಯತೆಗಳು ಗೋಚರಿಸಿವೆ.