ಕ್ರೀಡೆಇಂಡಿಗೋ ಸಿಬ್ಬಂದಿಯಿಂದ ಅನುಚಿತ ವರ್ತನೆ, ಭಾರಿ ಮೊತ್ತದ ಶುಲ್ಕ ವಸೂಲಿ: ಈಜುಪಟು ಶ್ರೀಹರಿ ನಟರಾಜ್ ಆರೋಪ
ಇಂಡಿಗೋ ವಿಮಾನದ ಸಿಬ್ಬಂದಿ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಅಲ್ಲದೇ, ಹೆಚ್ಚುವರಿ ಲಗೇಜ್ ಗಾಗಿ ದೊಡ್ಡ ಮೊತ್ತವನ್ನು ವಿಧಿಸಿರುವುದಾಗಿ ಏಸ್ ಇಂಡಿಯಾ ಈಜುಪಟ್ಟು ಶ್ರೀ ಹರಿ ನಟರಾಜ್ ಆರೋಪಿಸಿದ್ದಾರೆ.