ಕ್ರೀಡೆಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಪ್ರಶಸ್ತಿ: ರಾಂಕಿರೆಡ್ಡಿ-ಚಿರಾಗ್ ಜೋಡಿ, ಪ್ಯಾರಾ ಶೆಟ್ಲರ್ ಪ್ರಮೋದ್ ನಾಮನಿರ್ದೇಶನ
ಭಾರತೀಯ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (ಬಿಡಬ್ಲ್ಯುಎಫ್) 'ವರ್ಷದ ಅತ್ಯಂತ ಸುಧಾರಿತ ಆಟಗಾರ' (Most Improved Player of the Year) ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ,