Badminton

ಅತ್ರಿ- ರೆಡ್ಡಿ ಜೋಡಿ ಪ್ರಶಸ್ತಿ ಸುತ್ತಿಗೆ
ಯುಎಸ್ ಓಪನ್ ಗ್ರ್ಯಾನ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯ ಪಂದ್ಯಗಳಲ್ಲಿ ಭಾರತಕ್ಕೆ ಒಂದು ಸಿಹಿ ಹಾಗೂ ಎರಡು ಕಹಿ ಅನುಭವವಾಗಿದೆ.

ಸೆಮಿಫೈನಲ್‍ಗೆ ಕಶ್ಯಪ್
ಭಾರತದ ಭರವಸೆಯ ಶಟ್ಲರ್ ಪರುಪಳ್ಳಿ ಕಶ್ಯಪ್ ಇಂಡೊನೇಷ್ಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಅಚ್ಚರಿಯ ಫಲಿತಾಂಶ ನೀಡಿ ಸೆಮಿಫೈನಲ್‍ಗೆ ಹೆಜ್ಜೆ ಹಾಕಿದ್ದಾರೆ...

ಕ್ವಾರ್ಟರ್‍ನಲ್ಲಿ ಸೋತ ಸೈನಾ
ವಿಶ್ವದ 3ನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚೀನಾದ ವಾಂಗ್ ಶಿಕ್ಸಿಯಾನ್ ವಿರುದ್ಧ 21-16, 12-21, 18-21 ಗೇಮ್ ಗಳ ಅಂತರದಲ್ಲಿ...

ಇಂಡೋನೇಷಿಯನ್ ಓಪನ್: ಸೆಮಿಫೈನಲ್ ನಲ್ಲಿ ಸೋತ ಪರುಪಳ್ಳಿ ಕಶ್ಯಪ್
ಇಂಡೋನೇಷಿಯನ್ ಓಪನ್ ಟೂರ್ನಿಯಿಂದ ಭಾರತದ ಭರವಸೆಯ ಶಟ್ಲರ್ ಪರುಪಳ್ಳಿ ಕಶ್ಯಪ್ ಹೊರಬಿದ್ದಿದ್ದಾರೆ...

ಸೈನಾಗೆ ಸೋಲಿನ ಕಹಿ
ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರೀಸ್ ಟೂರ್ನಿಯಲ್ಲಿ ಭಾರತೀಯ ಅಭಿಮಾನಿಗಳ ಕನಸು ಭಗ್ನಗೊಂಡಿದೆ. ವಿಶ್ವದ ನಂಬರ್ ಒನ್ ಆಟಗಾರ್ತಿ ಸೈನಾ ನೆಹ್ವಾಲ್...

ಸೈನಾ ಭಾರತದ ಏಕೈಕ ಭರವಸೆ
ವಿಶ್ವದ ನಂಬರ್ ಒನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ಉತ್ತಮ ಪ್ರದರ್ಶನ ಮುಂದುವರಿಸಿದ್ದು, ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರೀಸ್‍ನಲ್ಲಿ ಕ್ವಾರ್ಟರ್...

ಮತ್ತೆ ನಂಬರ್ 1 ಸ್ಥಾನಕ್ಕೇರಿದ ಸೈನಾ
ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಗುರುವಾರ ಮತ್ತೆ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಮೂರನೇ ಸುತ್ತಿಗೆ ಸೈನಾ
ವಿಶ್ವದ ನಂಬರ್ ಒನ್ ಆಟಗಾರ್ತಿ ಭಾರತದ ಸೈನಾ ನೆಹ್ವಾಲ್ 5 ಲಕ್ಷ ಡಾಲರ್ ಬಹುಮಾನ...

ಒಲಿಂಪಿಕ್ಸ್ ಯೋಜನೆಯಿಂದ ಕೈಬಿಟ್ಟಿದ್ದಕ್ಕೆ ಜ್ವಾಲಾ ಅಸಮಾಧಾನ
ಮುಂದಿನ ವರ್ಷ ರಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಫಲಿತಾಂಶ ಪಡೆಯಲು...

