Badminton

BWF World Championships: ಇತಿಹಾಸ ಬರೆದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್ ಸೋಲಿಸಿ ಫೈನಲ್ ಗೆ ಲಗ್ಗೆ!
ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್: ಕೊರಿಯಾ ಆಟಗಾರ್ತಿ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿಪಟ್ಟ ಪಿವಿ ಸಿಂಧು
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಫೈನಲ್ ನಲ್ಲಿ ಸೋಲುವ ಮೂಲಕ ಮತ್ತೊಮ್ಮೆ ಚಿನ್ನದ ಪದಕ ವಂಚಿತರಾಗಿದ್ದಾರೆ.

ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡಿ ಅನುಭವ ಹಂಚಿಕೊಂಡಿದ್ದಾರೆ.

ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಆಗಮಿಸಿದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು, ಸರ್ಕಾರದಿಂದ ಅದ್ದೂರಿ ಸ್ವಾಗತ
ಭಾರತಕ್ಕೆ ಸತತ ಎರಡು ಒಲಿಂಪಿಕ್ ಪದಕ ಗಳಿಸಿರುವ ಮೊದಲ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಕಳೆದ ಸಂಜೆ ಸ್ವದೇಶಕ್ಕೆ ಆಗಮಿಸಿದ್ದಾರೆ. ಟೋಕಿಯೊ ಒಲಿಂಪಿಕ್ ನಲ್ಲಿ ಕಂಚಿನ ಪದಕ ಗಳಿಸಿರುವ ಅವರಿಗೆ ತವರು ನೆಲಕ್ಕೆ ಬಂದಿಳಿಯುತ್ತಿದ್ದಂತೆ ಅದ್ದೂರಿ ಸ್ವಾಗತ ಕೋರಲಾಯಿತು.

ಟೋಕಿಯೊ ಒಲಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಶುಭಾಶಯ ಮಹಾಪೂರ!
ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ, ನಟ ಚಿರಂಜೀವಿ, ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ; ಕಂಚಿಗೆ ಮುತ್ತಿಟ್ಟ ಪಿವಿ ಸಿಂಧು
ಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಭಾರತದ ಖ್ಯಾತ ಆಟಗಾರ್ತಿ ಪಿವಿ ಸಿಂಧು ಕಂಚಿಗೆ ಮುತ್ತಿಟ್ಟಿದ್ದಾರೆ.

'ಸೋಲಿನ ನೋವನ್ನು ಮರೆತು ಇಂದು ಹೊಸದಾಗಿ ಪಂದ್ಯವನ್ನು ತೆಗೆದುಕೊಂಡು ಆಡಬೇಕು': ಪಿ ವಿ ಸಿಂಧು ತಂದೆ ರಮಣ ಮಾತು
ವಿಶ್ವದ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧ ಟೋಕಿಯೊ ಒಲಿಂಪಿಕ್ಸ್ ನ ಸೆಮಿ ಫೈನಲ್ ಹಂತದಲ್ಲಿ ಸೋಲು ಅನುಭವಿಸಿದ ಭಾರತದ ಆಟಗಾರ್ತಿ ಪಿ ವಿ ಸಿಂಧು ತಮ್ಮ ಸೋಲಿನಿಂದ ಕೂಡಲೇ ಹೊರಬಂದು ಭಾನುವಾರ ನಡೆಯಲಿರುವ ಪಂದ್ಯಕ್ಕೆ ಹೊಸ ಆರಂಭವನ್ನು ಕಂಡುಕೊಳ್ಳಬೇಕು ಎಂದು ಆಕೆಯ ತಂದೆ ರಮಣ ಹೇಳಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಆಘಾತ, ಸೆಮಿಫೈನಲ್ಸ್ ನಲ್ಲಿ ಪಿವಿ ಸಿಂಧು ಸೋಲು
ಒಲಂಪಿಕ್ಸ್ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ಕಂಡಿದ್ದ ಭಾರತದ ಸ್ಟಾರ್ ಪಿ.ವಿ ಸಿಂಧು ಅವರ ಕನಸು ನುಚ್ಚುನೂರಾಗಿದೆ.

ಟೊಕಿಯೋ ಒಲಂಪಿಕ್ಸ್: ಕ್ವಾರ್ಟರ್ ಫೈನಲ್ ನಲ್ಲಿ ಭಾರತ ಪಿವಿ ಸಿಂಧುಗೆ ರೋಚಕ ಜಯ, ಸೆಮೀಸ್ ಗೆ ಲಗ್ಗೆ
ಟೊಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ರೋಚಕ ಜಯ ಸಾಧಿಸಿದ್ದಾರೆ.

