Badminton

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧುಗೆ ಭರ್ಜರಿ ಜಯ
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧುಗೆ ಭರ್ಜರಿ ಜಯ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತಂಡ ಬುಧವಾರ ಶುಭಾರಂಭ ಮಾಡಿದ್ದು, ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯ ಸಾಧಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಸಾಯಿ ಪ್ರಣೀತ್ ಗೆ ಸೋಲು, ಆರ್ಚರಿ ಮಿಶ್ರ ವಿಭಾಗದ ಕ್ವಾರ್ಟರ್‌ಫೈನಲ್ಸ್‌ನಲ್ಲಿ ಭಾರತಕ್ಕೆ ನಿರಾಸೆ
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಸಾಯಿ ಪ್ರಣೀತ್ ಗೆ ಸೋಲು, ಆರ್ಚರಿ ಮಿಶ್ರ ವಿಭಾಗದ ಕ್ವಾರ್ಟರ್‌ಫೈನಲ್ಸ್‌ನಲ್ಲಿ ಭಾರತಕ್ಕೆ ನಿರಾಸೆ

ಒಲಂಪಿಕ್ಸ್‌ನಲ್ಲಿ ಶನಿವಾರ ನಡೆದ ಆರ್ಚರಿ ಮಿಶ್ರ ತಂಡ ಕ್ವಾರ್ಟರ್ ಫೈನಲ್ಸ್ ನಲ್ಲಿ ಭಾರತದ ದೀಪಿಕಾ ಕುಮಾರಿ ಮತ್ತು ಪ್ರವೀಣ್ ಜಾಧವ್ ಸೋಲು ಅನುಭವಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯ ಗೆದ್ದ ಚಿರಾಗ್, ಸಾತ್ವಿಕ್ ಜೋಡಿ ಶುಭಾರಂಭ!
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯ ಗೆದ್ದ ಚಿರಾಗ್, ಸಾತ್ವಿಕ್ ಜೋಡಿ ಶುಭಾರಂಭ!

ಟೋಕಿಯೊ ಒಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಆರಂಭಿಕ ಗುಂಪು ಹಂತದ ಪಂದ್ಯವನ್ನು ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸೈರಾಜ್‌ ರಾಂಕಿರೆಡ್ಡಿ ಗೆದ್ದು ಶುಭಾರಂಭ ಮಾಡಿದ್ದಾರೆ.

2026ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ ಭಾರತ ಆತಿಥ್ಯ
ಕ್ರೀಡೆ

2026ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ ಭಾರತ ಆತಿಥ್ಯ

2026ರಲ್ಲಿ ನಡೆಯಲಿರುವ ಪ್ರತಿಷ್ಠಿತ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್‌ಗೆ ಆತಿಥ್ಯ ವಹಿಸಲು ಭಾರತಕ್ಕೆ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್(ಬಿಡಬ್ಲ್ಯೂಎಫ್) ಒಪ್ಪಿಸಿದೆ ಎಂದು ಅಧಿಕೃತ ಘೋಷಣೆ ಮಾಡಲಾಗಿದೆ.

ಟೋಕಿಯೋ ಒಲಿಂಪಿಕ್ಸ್ ನಿಂದ ಕರೋಲಿನಾ ಮರಿನ್ ಔಟ್; ಪಿವಿ ಸಿಂಧುಗೆ ಇದು ವರವಾಗುತ್ತಾ?
ಕ್ರೀಡೆ

ಟೋಕಿಯೋ ಒಲಿಂಪಿಕ್ಸ್ ನಿಂದ ಕರೋಲಿನಾ ಮರಿನ್ ಔಟ್; ಪಿವಿ ಸಿಂಧುಗೆ ಇದು ವರವಾಗುತ್ತಾ?

ಕಳೆದ ಬಾರಿಯ ಒಲಿಂಪಿಕ್ಸ್‌ನ ಮಹಿಳಾ ವಿಭಾಗದ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ಚಾಂಪಿಯನ್ ಸ್ಪೇನ್‌ನ ಕರೋಲಿನಾ ಮರಿನ್, ಗಾಯದ ಸಮಸ್ಯೆಯಿಂದಾಗಿ ಟೋಕಿಯೋ ಒಲಿಂಪಿಕ್ಸ್ ಕೂಟದಿಂದ ಹೊರಬಿದ್ದಿದ್ದಾರೆ.

ದಿಢೀರ್ ನಿವೃತ್ತಿ ಘೋಷಿಸಿ ಶಾಕ್ ಕೊಟ್ಟ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಪಿವಿ ಸಿಂಧು!
ಕ್ರೀಡೆ

ದಿಢೀರ್ ನಿವೃತ್ತಿ ಘೋಷಿಸಿ ಶಾಕ್ ಕೊಟ್ಟ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಪಿವಿ ಸಿಂಧು!

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. 

ಕೋವಿಡ್-19 ಆತಂಕ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ರದ್ದು
ಕ್ರೀಡೆ

ಕೋವಿಡ್-19 ಆತಂಕ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ರದ್ದು

ಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.

ನನ್ನ ಪೋಷಕರ ಜೊತೆ ಯಾವುದೇ ರೀತಿಯ ಮನಸ್ತಾಪ ಇಲ್ಲ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪಿವಿ ಸಿಂಧು
ಕ್ರೀಡೆ

ನನ್ನ ಪೋಷಕರ ಜೊತೆ ಯಾವುದೇ ರೀತಿಯ ಮನಸ್ತಾಪ ಇಲ್ಲ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪಿವಿ ಸಿಂಧು

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ತಮ್ಮ ಪೋಷಕರ ಜೊತೆ ಮನಸ್ತಾಪ ಮಾಡಿಕೊಂಡಿದ್ದು ಹೀಗಾಗಿ ಅವರು ನ್ಯಾಷನಲ್ ಕ್ಯಾಂಪ್ ತೊರೆದು ಇಂಗ್ಲೆಂಡ್ ಗೆ ತೆರಳಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗಿದೆ.

'ಐ ಆ್ಯಮ್ ಬ್ಯಾಡ್ಮಿಂಟನ್' ಪ್ರಚಾರ ರಾಯಭಾರಿಯಾಗಿ ವಿಶ್ವ ಚಾಂಪಿಯನ್ ಪಿವಿ ಸಿಂಧೂ ನೇಮಕ
ಕ್ರೀಡೆ

'ಐ ಆ್ಯಮ್ ಬ್ಯಾಡ್ಮಿಂಟನ್' ಪ್ರಚಾರ ರಾಯಭಾರಿಯಾಗಿ ವಿಶ್ವ ಚಾಂಪಿಯನ್ ಪಿವಿ ಸಿಂಧೂ ನೇಮಕ

ಬ್ಯಾಡ್ಮಿಂಟನ್ ವಿಶ್ವ ಫೆಡರೇಷನ್ (ಬಿಡಬ್ಲ್ಯುಎಫ್) ವಿಶ್ವ ಚಾಂಪಿಯನ್ ಪಿ.ವಿ. ಸಿಂಧೂ ಅವರನ್ನು ತನ್ನ 'ಐ ಆ್ಯಮ್ ಬ್ಯಾಡ್ಮಿಂಟನ್ 'ಜಾಗೃತಿ ಅಭಿಯಾನದ ರಾಯಭಾರಿಗಳಲ್ಲಿ ಒಬ್ಬರಾಗಿ ಬುಧವಾರ ಹೆಸರಿಸಿದೆ.