Badminton

ಕಾಮನ್'ವೆಲ್ತ್ ಕ್ರೀಡಾಕೂಟ 2018: ಬ್ಯಾಡ್ಮಿಂಟನ್ ಫೈನಲ್'ನಲ್ಲಿ ಸೈನಾ ನೆಹ್ವಾಲ್ ವಿರುದ್ಧ ಪಿವಿ. ಸಿಂಧು ಹಣಾಹಣಿ
21ನೇ ಕಾಮನ್'ವೆಲ್ತ್ ಕ್ರೀಡಾಕೂಡ ಬ್ಯಾಡ್ಮಿಂಟನ್'ನಲ್ಲಿ ಭಾರತದ ಸೈನಾ ನೆಹ್ವಾಲ್ ಹಾಗೂ ಪಿ.ವಿ.ಸಿಂಧು ಅವರು ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ನಲ್ಲಿ ಫೈನಲ್'ಗೆ ಲಗ್ಗೆ ಇಟ್ಟಿದ್ದಾರೆ...

ವಿಶ್ವ ರ್ಯಾಕಿಂಗ್: ನಂ.1 ಪಟ್ಟಕ್ಕೇರಿದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್
ಇದೇ ಮೊದಲ ಬಾರಿದೆ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್ ಅವರು ವಿಶ್ವ ಬ್ಯಾಡ್ಮಿಂಟನ್ ರ್ಯಾಕಿಂಗ್'ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ...

ಕಾಮನ್ ವೆಲ್ತ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಲಂಕಾ ವಿರುದ್ಧ ಭಾರತಕ್ಕೆ ಜಯ
2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳು ಉತ್ತಮ ಆರಂಭ ಮಾಡಿದ್ದು, ವೇಟ್ ಲಿಫ್ಟಿಂಗ್ ನಲ್ಲಿ 2 ಪದಕ ಬಂದ ಬೆನ್ನಲ್ಲೇ ಇತ್ತ ಬ್ಯಾಡ್ಮಿಂಟನ್ ವಿಭಾಗದಲ್ಲೂ ಭಾರತ ತಂಡ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದೆ.

ಆಲ್ ಇಂಗ್ಲೆಂಡ್ ಓಪನ್ 2018: ಸೆಮಿ ಪೈನಲ್ ಗೆ ಭಾರತದ ಪಿವಿ ಸಿಂಧು ಲಗ್ಗೆ
ಭಾರತದ ಖ್ಯಾತ ಶಟ್ಲರ್ ಪಿವಿ ಸಿಂಧೂ ಆಲ್ ಇಂಗ್ಲೆಂಡ್ ಓಪನ್ 2018 ಟೂರ್ನಿಯ ಸೆಮಿ ಫೈನಲ್ ಪ್ರವೇಶ ಮಾಡಿದ್ದಾರೆ.

ಖ್ಯಾತ ಬ್ಯಾಡ್ಮಿಂಟನ್ ತಾರೆ ಕಿದಂಬಿ ಶ್ರೀಕಾಂತ್‌ಗೆ ವರ್ಷದ ಶ್ರೇಷ್ಠ ಕ್ರೀಡಾಪಟು ಗೌರವ
ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆ ಕಿದಂಬಿ ಶ್ರೀಕಾಂತ್ ವರ್ಷದ ಶ್ರೇಷ್ಠ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ...

ತಂದೆಗೆ ಜೀವಮಾನ ಸಾಧನೆಯ ಗೌರವ: ದೀಪಿಕಾ ಪಡುಕೋಣೆ ಭಾವುಕ
ಭಾರತ ಕ್ರೀಡಾ ಜಗತ್ತಿನ ದಂತಕಥೆ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ತಂದೆ ....

ಆಸ್ಟ್ರೇಲಿಯಾ ಓಪನ್ ಫೈನಲ್: ರೋಹನ್ ಬೋಪಣ್ಣ, ಟಿಮಿಯಾ ಬಬೋಸ್ ಜೋಡಿಗೆ ಸೋಲು
ಭಾರತದ ಅನುಭವಿ ಆಟಗಾರ ರೋಹನ್ ಬೋಪಣ್ಣ ಮತ್ತು ಹಗೇರಿಯಾದ ಟಿಮಿಯಾ ಬಬೂಸ್ ಜೋಡಿ ಭಾನುವಾರ ನಡೆದ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಫೈನಲ್ ನಲ್ಲಿ ಸೋಲು ಅನುಭವಿಸಿದೆ.

30 ವರ್ಷಗಳ ಅನುಭವದ ಹೊರತಾಗಿಯೂ, ನನಗೆ ಬ್ಯಾಡ್ಮಿಂಟನ್ ಬಗ್ಗೆ ಸಂಪೂರ್ಣ ತಿಳಿದಿಲ್ಲ: ಪಿ. ಗೋಪಿಚಂದ್
ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ 30 ವರ್ಷಗಳ ಅನುಭವ ಪಡೆದಿದ್ದರೂ ಆ ಕ್ರೀಡೆಯ ಬಗ್ಗೆ ನನಗೆ ಇನ್ನೂ ಹೆಚ್ಚೇನೂ ಗೊತ್ತಿಲ್ಲ ಎಂದು ಖ್ಯಾತ ಬ್ಯಾಡ್ಮಿಂಟನ್ ಕೋಚ್ ಪುಲ್ಲೆಲಾ ಗೋಪಿಚಂದ್ ಶನಿವಾರ ಹೇಳಿದ್ದಾರೆ.

ಬ್ಯಾಡ್ಮಿಂಟನ್: ಪಿವಿ ಸಿಂಧು ಮಣಿಸಿ 3ನೇ ಬಾರಿಗೆ ಚಾಂಪಿಯನ್ ಆದ ಸೈನಾ ನೆಹ್ವಾಲ್
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಅವರನ್ನು ಮಣಿಸುವ ಮೂಲಕ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್...

