ವಾಣಿಜ್ಯಬದರಿನಾಥ್-ಕೇದಾರನಾಥ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯ ಮತ್ತು ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಬದರಿನಾಥ್-ಕೇದಾರನಾಥ...