Badrinath National Highway

Uttarakhand: ಭೀಕರ ಭೂಕುಸಿತ, ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಂದ್!
ಪಾತಾಳಗಂಗಾ ಲ್ಯಾಂಗ್ಸಿ ಸುರಂಗದ ಬಳಿ ಈ ಬೃಹತ್ ಭೂಕುಸಿತ ಸಂಭವಿಸಿದ್ದು ಪರಿಣಾಮ ಉತ್ತರಾಖಂಡದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.

ಉತ್ತರಾಖಂಡ: ನಿರಂತರ ಮಳೆಯಿಂದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್, ಪ್ರಯಾಣಿಕರ ಪರದಾಟ- ವಿಡಿಯೋ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ (ಎನ್ ಹೆಚ್ 7ನ್ನು) ಲಂಬಗಡ ಮತ್ತು ಖಚಡಾ ಡ್ರೈನ್ಗಳಲ್ಲಿ ಕಳೆದ 13 ಗಂಟೆಗಳಿಂದ ಮುಚ್ಚಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

