Bag

ಮಂಗಳೂರು: 20 ಲಕ್ಷ ರೂ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಕಳೆದುಕೊಂಡ ಪ್ರಯಾಣಿಕ; ಹುಡುಕಿಕೊಟ್ಟ CISF ಸಿಬ್ಬಂದಿ ಕೆಲಸಕ್ಕೆ ಭಾರಿ ಮೆಚ್ಚುಗೆ
ಬ್ಯಾಗ್ ನಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಮತ್ತು 1 ಲಕ್ಷ ರೂಪಾಯಿ ನಗದು ಇತ್ತು ಎಂದು ತಿಳಿದುಬಂದಿದೆ.

Palestine ಬ್ಯಾಗ್ ಹಿಡಿದು ಸಂಸತ್ ಭವನಕ್ಕೆ ಬಂದ Priyanka Gandhi: BJP ಕೆಂಡಾಮಂಡಲ
ಪ್ರಿಯಾಂಕ ಹಿಡಿದುಬಂದ ಬ್ಯಾಗ್, ಕಲ್ಲಂಗಡಿ, ಈ ಪ್ರದೇಶದಲ್ಲಿ ಪ್ರತಿರೋಧದ ದೀರ್ಘಕಾಲದಿಂದ ಗುರುತಿಸಲ್ಪಟ್ಟ ಮೋಟಿಫ್ ಸೇರಿದಂತೆ ಪ್ಯಾಲೆಸ್ಟೀನಿಯಾದೊಂದಿಗಿನ ಐಕಮತ್ಯವನ್ನು ಸಂಕೇತಿಸುವ ಲಾಂಛನಗಳನ್ನು ಒಳಗೊಂಡಿತ್ತು.

ಮುಂಬೈ: ಸ್ಥಳೀಯ ರೈಲಿನಲ್ಲಿ 20 ಲಕ್ಷ ರೂಪಾಯಿ ಇದ್ದ ಬ್ಯಾಗ್ ಪತ್ತೆ!
ಬಳಿಕ ಈ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಂತರ ಕಲ್ಯಾಣ್ ಜಿಆರ್‌ಪಿ ನಿಲ್ದಾಣದಲ್ಲಿ ಬ್ಯಾಗ್ ನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: 'ಸಂಭ್ರಮ ಶನಿವಾರ' ಆಚರಣೆ ಕುರಿತು ಸರ್ಕಾರ ಸುತ್ತೋಲೆ!
ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಕೋಲಾರದಲ್ಲಿ ಮಂಗಗಳ ಮಾರಣ ಹೋಮ: ರಸ್ತೆ ಬದಿ ಬಿದ್ದಿದ್ದ ಚೀಲದಲ್ಲಿ 16 ಕೋತಿಗಳ ಮೃತದೇಹ ಪತ್ತೆ!
ಹಾಸನ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ ಪ್ರಕರಣ ಮರೆಯುವ ಮುನ್ನವೇ ಕೋಲಾರದಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಕೋಲಾರದ ಟಮಕ ಬಳಿ ಯಾರು ಕೀಡಿಗೇಡಿಗಳು 16 ಕೋತಿಗಳಿಗೆ ಆಹಾರದಲ್ಲಿ ವಿಷ ಉಣಿಸಿ ಕೊಲ್ಲುವ ಮೂಲಕ ವಿಕೃತಿಯನ್ನು ಮೆರದಿದ್ದಾರೆ.

2021ರಿಂದ ಸ್ಯಾನಿಟರಿ ಪ್ಯಾಡ್ ಜೊತೆಗೆ ವಿಲೇವಾರಿ ಬ್ಯಾಗ್ ಕೂಡ ಕಡ್ಡಾಯ: ಕೇಂದ್ರ ಸರ್ಕಾರ
ಸ್ಯಾನಿಟರಿ ಪ್ಯಾಡ್'ಗಳನ್ನು ತಯಾರು ಮಾಡುವ ಕಂಪನಿಗಳು ಮುಂದಿನ ವರ್ಷದ ಜನವರಿಯಿಂದ ವಿಲೇವಾರಿ ಬ್ಯಾಗ್ ಗಳನ್ನು ಒದಗಿಸುವುದು ಕಡ್ಜಾಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮಂಗಳೂರು ಬಾಂಬ್ ಆತಂಕ: ತನ್ನ ಬ್ಯಾಗ್ ಮೇಲೆ ಹೆಚ್ಚು ಬಾಂಧವ್ಯ ಹೊಂದಿದ್ದ ಆರೋಪಿ ಆದಿತ್ಯ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ತನ್ನ ಬಳಿಯಿದ್ದ ಬ್ಯಾಗ್ ವೊಂದರ ಮೇಲೆ ಸಾಕಷ್ಟು ಬಾಂಧವ್ಯ ಹೊಂದಿದ್ದ. ಎಲ್ಲಿಯೇ ಹೋದರೂ ಅಲ್ಲಿಗೆ ತನ್ನ ಬ್ಯಾಗ್'ನ್ನು ಹೊತ್ತೊಯ್ಯುತ್ತಿದ್ದ ಎಂದು ಆರೋಪಿ ಅದಿತ್ಯ ಕೆಲಸ ಮಾಡುತ್ತಿದ್ದ ಹೋಟೆಲ್'ನ ಸಿಬ್ಬಂದಿಗಳು ಆರೋಪಿ ಬಗ್ಗೆ ಮಾಹಿತಿ ನೀಡಿದ್ದಾರೆ.

ನವಜಾತ ಶಿಶುವನ್ನು ಇಟ್ಟಿದ್ದ ಬ್ಯಾಗನ್ನು ಯುವಕನ ಕೈಗೆ ಕೊಟ್ಟು ಮಹಿಳೆ ಪರಾರಿ!
ವಿಲಕ್ಷಣ ಪ್ರಕರಣದಲ್ಲಿ ಮಹಿಳೆಯೊಬ್ಬಳು ಬ್ಯಾಗ್ ನಲ್ಲಿ ನವಜಾತ ಶಿಶುವನ್ನು ಸುತ್ತಿ ಅದನ್ನು ಯುವಕನೊಬ್ಬನ ಕೈಗೆ ಕೊಟ್ಟು ಪರಾರಿಯಾದ ಘಟನೆ ನಡೆದಿದೆ.

1 ಲಕ್ಷ ರೂ ನಗದು ಇದ್ದ ಬ್ಯಾಗ್ ನ್ನು ಮಾಲಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಬಿಎಂಟಿಸಿ ಸಿಬ್ಬಂದಿ!
ಒಂದು ಲಕ್ಷ ರೂಪಾಯಿ ನಗದು ಸೇರಿದಂತೆ ಹಲವು ಮುಖ್ಯ ವಸ್ತುಗಳಿದ್ದ ಬ್ಯಾಗ್ ನ್ನು ಮಾಲಿಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

