ರಾಜ್ಯ'13 ರೂ ಬೆಲೆಯ ಚೀಲಗಳನ್ನು 52 ರೂ ಗೆ ಖರೀದಿ': IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ತನಿಖೆಗೆ ಅನುಮತಿ
2009 ಬ್ಯಾಚ್ನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಾರುಕಟ್ಟೆಯಲ್ಲಿ 13 ರೂಪಾಯಿ ದರ ಇರುವ ಚೀಲಗಳನ್ನು ಕರ್ನಾಟಕ ಹ್ಯಾಂಡ್ಲೂಮ್ ಡೆವಲಪ್ಮೆಂಟ್ ಕಾರ್ಪೋರೇಶನ್ (KHDC) ಮೂಲಕ ಪ್ರತಿ ಚೀಲಕ್ಕೆ 52 ರೂಪಾಯಿ ದರದಲ್ಲಿ ಖರೀದಿಸಲು ಅನುಮೋದನೆ ನೀಡಿದ್ದರು.