Bagalakot

ಗರತಿಯಂತೆ ಮಾತಾಡುತ್ತಿರುವ ಬಿ.ಸಿ ಪಾಟೀಲ್ ಪೊರಕೆ-ಚಪ್ಪಲಿಯಿಂದ ಹೊಡೆಸಿಕೊಂಡಿದ್ದೇಕೆ? ಬಿಜೆಪಿ ತುಂಬಾ ಪಿಂಪ್ ಗಳೇ...
ಮಾಜಿ ಚಿತ್ರನಟ ಹಾಗೂ ಒಬ್ಬ ನಿರ್ಮಾಪಕ ಅವರ ಘನತೆಗೆ ತಕ್ಕ ಹೇಳಿಕೆ ಕೊಟ್ಟಿದ್ದಾರೆ. ಬಿ.ಸಿ. ಪಾಟಿಲ್ ಗರತಿ ತರಹ ಮಾತಾಡುತ್ತಾರೆ. ಅವನು ಯಶವಂತಪುರ ಠಾಣೆಯಲ್ಲಿದ್ದಾಗ ಚಪ್ಪಲಿ, ಪೊರಕೆಯಲ್ಲಿ ಹೊಡೆದಿದ್ದು ಗೊತ್ತಿದೆ.

ಅಧ್ಯಕ್ಷ ಸ್ಥಾನ ಬೇಡವೆನ್ನುತ್ತಲೇ ಅಧಿಕಾರ ಸ್ವೀಕರಿಸಿದ ಶಾಸಕ ಸಿದ್ದು ಸವದಿ!
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನನಗೆ ಬೇಡ, ಕ್ಷೇತ್ರದ ಕಾರ್ಯಕರ್ತರಿಗೆ ಕೊಡಿ ಎನ್ನುತ್ತಿದ್ದ ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಕ್ವಾರಂಟೈನ್ ಭಯ: ಬಾಗಲಕೋಟೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಬೇಕೆಂಬ ಭಯದಿಂದಾಗಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕೂರು ಗ್ರಾಮದಲ್ಲಿ ನಡೆದಿದೆ.

ಜಿಲ್ಲಾಡಳಿತ ಕಣ್ತಪ್ಪಿಸಿ ಕ್ವಾರಂಟೈನಲ್ಲಿರುವ ವ್ಯಕ್ತಿಯನ್ನು ಭೇಟಿ ಮಾಡಿದ ಭೂಪನ ವಿರುದ್ಧ ದೂರು ದಾಖಲು
ಅಜ್ಮೀರದಿಂದ ಬೆಳಗಾವಿಗೆ ಆಗಮಿಸುತ್ತಿದ್ದ ವೇಳೆ ಕ್ವಾರಂಟೈನ್ ಆಗಿರುವ ಕೊರೋನಾ ಶಂಕಿತರನ್ನು ಜಿಲ್ಲಾಡಳಿತದ ಕಣ್ತಪ್ಪಿಸಿ ಭೇಟಿ ಮಾಡಿರುವ ಭೂಪನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಜನಪ್ರತಿನಿಧಿಗಳ ಇಚ್ಛಾಶಕ್ತಿ ಫಲ: ಬದಲಾವಣೆ ಹಾದಿಯತ್ತ ಬಾಗಲಕೋಟೆ

ಬಾಗಲಕೋಟೆ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 35ಮಕ್ಕಳು ಅಸ್ವಸ್ಥ
ಬೊಮ್ಮಣಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರಗೆ ದಾಖಲಾಗಿರುವ ಘಟನೆ...

