ರಾಜ್ಯಪ್ರಧಾನಿ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಬಾಗಲಕೋಟೆಯ ಪೂರ್ಣಿಮಾ, ವಿಜಯಪುರದ ಶ್ವೇತಾ ಆಯ್ಕೆ
ನಗರ ಪ್ರದೇಶದ ಮಕ್ಕಳಿಗಿಂತ ಗ್ರಾಮೀಣ ಭಾಗದ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ಜಿಲ್ಲೆಯ ಹುನಗುಂದ ತಾಲೂಕು ತಾರಿವಾಳ ಗ್ರಾಮದ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ಎನ್ನುವ ಬಾಲಕಿ ಸಾಬೀತು ಪಡಿಸಿದ್ದಾಳೆ.