ರಾಜಕೀಯಯತ್ನಾಳ್ ಸ್ವಾಭಿಮಾನ ಎಲ್ಲಿ ಹೋಯ್ತು? ಪಾಟೀಲ್ ಜತೆ ಸೇರಿ ನಮಾಜ್ ಮಾಡಿದ್ದೆ, ಅದಕ್ಕೆ ಪಶ್ಚಾತ್ತಾಪಪಟ್ಟಿದ್ದೇನೆ: ಯತ್ನಾಳ್ v/s ಪಾಟೀಲ್; Video
ಬಿಜೆಪಿಯಲ್ಲಿ ಅಪಮಾನ ಮಾಡಿ ಯತ್ನಾಳ್ ಅವರನ್ನು ಹೊರಹಾಕಲಾಗಿದೆ. ಈಗ ಮಾನ-ಮರ್ಯಾದೆ ಬಿಟ್ಟು ಪ್ರಚಾರಕ್ಕೆ ಹೋಗಿದ್ದಾರೆ. ಹಾಗಾದರೆ, ಯತ್ನಾಳ್ ಸ್ವಾಭಿಮಾನ ಎಲ್ಲಿ ಹೋಯ್ತು.