ರಾಜ್ಯಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ; ಪ್ರಥಮ ಅಧ್ಯಕ್ಷ ಹುದ್ದೆಗಾಗಿ ಪೈಪೋಟಿ!
ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ರಚನೆಗೆ ಎಲ್ಲೆಡೆ ವ್ಯಾಪಕ ಸ್ವಾಗತ ವ್ಯಕ್ತವಾಗುತ್ತಿದೆ. ಮುಳುಗಡೆ ಸಂತ್ರಸ್ತರಲ್ಲದವರಿಗೆ ಅದರಿಂದ ಪ್ರಯೋಜನವಿಲ್ಲ ಎನ್ನುತ್ತಿದ್ದವರ ಪಾಲಿಗೆ ನಗರಾಭಿವೃದ್ಧಿ ಪ್ರಾಧಿಕಾರ ಆಸರೆ ಆಗಲಿದೆ ಎನ್ನುವ ವಿಶ್ವಾಸವನ್ನು ನಗರದ ಜನತೆ ವ್ಯಕ್ತ ಪಡಿಸುತ್ತಿದ್ದಾರೆ.