bagalkot

ಬಾಗಲಕೋಟೆ ಡಿಸಿಸಿ ಬ್ಯಾಂಕ್ ಚುನಾವಣೆಗೆ ಆಗಸ್ಟ್ 29 ರಂದು ಮುಹೂರ್ತ ಫಿಕ್ಸ್
ಬಹುನಿರೀಕ್ಷಿತ ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಗೆ ಮುಹೂರ್ತ ಫೀಕ್ಸ್ ಆಗಿದ್ದು, ಆಗಸ್ಟ್ 29 ರಂದು ಚುನಾವಣೆ ನಡೆಯಲಿದೆ.

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವರಿಗಿಲ್ಲ ಪುರುಸೋತ್ತು; ಆಯಕಟ್ಟಿನ ಸ್ಥಾನಗಳ ನೇಮಕ ವಿಳಂಬ
ಆಲಮಟ್ಟಿ ಜಲಾಶಯದ ಹಿನ್ನೀರು ಬಾಧೀತ ಬಾಗಲಕೋಟೆ ಮುಳುಗಡೆ ಸಂತ್ರಸ್ತರ ಪಾಲಿನ ಸಂಜೀವಿನಿ ಆಗಿರುವ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಿಜೆಪಿ ರಾಜ್ಯಾಧಿಕಾರ ಸೂತ್ರ ಹಿಡಿದು ವರ್ಷವಾಗುತ್ತ ಬಂದರೂ ಆಡಳಿತ ಮಂಡಳಿ ಅಸ್ತಿತ್ವ ಬರುವುದು ಸಾಧ್ಯವಾಗಿಲ್ಲ.

ಬಾಗಲಕೋಟೆ: ವನ್ಯಜೀವಿಗಳೊಂದಿಗೆ ಟಿಕ್ ಟಾಕ್; ಯುವಕ ಬಂಧನ
ರಾಷ್ಟ್ರ ಪಕ್ಷಿ ನವಿಲಿಗೆ ಹಿಂಸೆ ನೀಡಿ, ಮೊಲ ಕೊಂದು ಟಿಕ್ ಟಾಕ್ ವಿಡಿಯೋ ಮಾಡಿದ ಆರೋಪದಡಿ ಬಾಗಲಕೋಟೆ ಮೂಲದ ಯುವಕನೋರ್ವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ

ಕೊರೋನಾ ಭೀತಿ ನಡುವೆಯೂ ಸಾಮಾಜಿಕ ಅಂತರ ಮರೆತ ಬಾಗಲಕೋಟೆ ಜಿಲ್ಲೆ ಸಿಇಒ; ನರೇಗಾ ಕೆಲಸಗಾರರ ಜಾತ್ರೆ
ಸಾಮಾಜಿಕ ಅಂತರ ಮರೆತು ನೂರಾರು ಜನ ಒಂದೇ ಕಡೆ ಗುಂಪಾಗಿ ಸೇರಿರುವ ಮೇಲಿನ ಪೋಟೊ ನೋಡಿ ಗಾಬರಿ ಆಗಬೇಡಿ. ಅವರೆಲ್ಲ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಬಂದವರು.

ಕಬ್ಬಿನ ಬಾಕಿ ಹಣ ಪಾವತಿಗೆ ತಿಂಗಳ ಗಡವು ನೀಡಿದ ಬಾಗಲಕೋಟೆ ಡಿಸಿ
ಜೂನ್ ತಿಂಗಳಾಂತ್ಯದೊಳಗಾಗಿ ಕಳೆದ 2019-20ನೇ ಹಂಗಾಮಿನಲ್ಲಿ ರೈತರಿಗೆ ನೀಡಬೇಕಾದ ಕಬ್ಬಿನ ಬೆಲೆ ಬಾಕಿ 309. 65 ಕೋಟಿ ರೂ.ಗಳನ್ನು ಸಂಪೂರ್ಣವಾಗಿ ಪಾವತಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಸೂಚಿಸಿದರು.

ಬಾಗಲಕೋಟೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ
ಜಿಲ್ಲೆಯ ೬೬೭ ಆಶಾ ಕಾರ್ಯಕರ್ತೆಯರಿಗೆ ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.

ಬಾಗಲಕೋಟೆ: ಉದ್ಯೋಗ ಸೃಷ್ಟಿಯತ್ತ ಎಂಆರ್‌ಎನ್ ಫೌಂಡೆಶನ್ ಚಿತ್ತ
ನೂರಾರು ಕಾರ್ಯಕ್ರಮಗಳ ಮೂಲಕ ಸಮಾಜದ ಪ್ರತಿ ರಂಗದಲ್ಲೂ ತನ್ನನ್ನು ತೊಡಗಿಸಿಕೊಂಡಿರುವ ಎಂಆರ್‌ಎನ್ (ನಿರಾಣಿ) ಪೌಂಡೇಶನ್ ಇದೀಗ ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಉದ್ಯೋಗ ವಂಚಿತರಾಗಿ ವಾಪಸ್ಸಾಗಿರುವ ಸ್ಥಳೀಯ ಪ್ರತಿಭೆಗಳ ಅರ್ಹತೆಗೆ ತಕ್ಕಂತೆ ಉದ್ಯೋಗ ಸೃಷ್ಟಿಸಲು ಮುಂದಾಗಿದೆ.

ಮೇಲ್ಮನೆಗೆ ನಾಮಕರಣ: ಬಾಗಲಕೋಟೆ ಜಿಲ್ಲೆಗೊಂದು ಸ್ಥಾನ ಸಿಗುವುದು ಡೌಟ್
ಮಹಾಮಾರಿ ಕೊರೋನಾ ಅಬ್ಬರದ ಮಧ್ಯೆಯೇ ಸದ್ದುಗದ್ದಲವಿಲ್ಲದೆ ಮೇಲ್ಮನೆಗೆ ನೂತನ ಸದಸ್ಯರ ನೇಮಕ ಪ್ರಕ್ರಿಯೆ ಕೇಸರಿ ಪಾಳೆಯದಲ್ಲಿ ಜೋರಾಗಿ ನಡೆದಿದ್ದು, ಬಾಗಲಕೋಟೆ ಜಿಲ್ಲೆಗೂ ಒಂದು ಸ್ಥಾನ ಸಿಕ್ಕಲ್ಲಿ ಅದೃಷ್ಟವೇ ಸರಿ.

