bagalkot

ಕೊರೋನಾ ಭೀತಿಯಿಂದ ಊರಿಗೆ ತೆರಳುತ್ತಿದ್ದವರಿಗೆ ಅಪಘಾತ: ಬಾಗಲಕೋಟೆಯಲ್ಲಿ ಮೂವರ ಸಾವು
ಬೆಳ್ಳಂಬೆಳಗ್ಗೆ ಕಾರು ಅಪಘಾತ ಸಂಭವಿಸಿ ಮೂವರರು ಸಾವನ್ನಪ್ಪಿದ್ದು, ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬಾಗಲಕೋಟೆ: ಜೋಳದ ಕಣಿಕೆಗೂ ಬಂತೂ ಬಲು ಕಿಮ್ಮತ್ತು
ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಸೀಸನ್ ಮುಗಿಯುತ್ತಿದ್ದಂತೆ ಕಳೆದೊಂದು ತಿಂಗಳಿನಿಂದ ಜೋಳದ ಕಣಿಕೆಯ ಸಾಗಣೆ ವ್ಯಾಪಾರ ಬಲು ಜೋರಾಗಿ ನಡೆದಿದೆ.

ಬಾಗಲಕೋಟೆ: ವೈದ್ಯ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ, ಆರೋಗ್ಯ ಇಲಾಖೆ ಸ್ಪಷ್ಟನೆ
ಇತ್ತೀಚೆಗೆ ವಿದೇಶಕ್ಕೆ ತೆರಳಿದ್ದ ಬಾಗಲಕೋಟೆ ಮೂಲದ ವೈದ್ಯ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಬಾಗಲಕೋಟೆಯಲ್ಲಿ ಹೋಳಿ ಸಂಭ್ರಮ: ರೇನ್ ಡಾನ್ಸ್ ಗೆ ಹೆಜ್ಜೆ ಹಾಕಿದ ಯುವಪಡೆ
ಹೋಳಿಯ ಬಣ್ಣದಾಟದ ಎರಡನೇ ದಿನವಾದ ಬುಧವಾರ ನಗರದ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ್ದ ಮಳೆನೃತ್ಯ ಕಾರ್ಯಕ್ರಮಕ್ಕೆ ಸಹಸ್ರಾರು ಯುವಕರು ಸಾಕ್ಷಿಯಾದರು.

ಬಾಗಲಕೋಟೆ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಶಾಂತಗೌಡ ಪಾಟೀಲ ಅಧಿಕಾರ ಸ್ವೀಕಾರ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಾಗಲಕೋಟೆ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಶಾಂತಗೌಡ ಪಾಟೀಲ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬಾಗಲಕೋಟೆ: ಕೃಷ್ಣೆಯ ಮಕ್ಕಳ ಬಜೆಟ್ ನಿರೀಕ್ಷೆಗಳಿಗೆಲ್ಲಾ ಎಳ್ಳು ನೀರು!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್ ಕುರಿತಂತೆ ಕೃಷ್ಣೆಯ ಮಕ್ಕಳು ಇಟ್ಟಿದ್ದ ನಿರೀಕ್ಷೆಗಳೆಲ್ಲ ಕೃಷ್ಣಾರ‍್ಪಣಗೊಂಡಿವೆ.

ಬಾಗಲಕೋಟೆ: ಬೆಟ್ಟದಷ್ಟು ಬೇಡಿಕೆಗಳಲ್ಲಿ ಮುಷ್ಠಿಯಷ್ಟಕ್ಕಾದರೂ ಸಿಗಬೇಕಿದೆ ಸ್ಪಂದನೆ!
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಳೆ ಬೇಡಿಕೆಗಳ ಜತೆಗೆ ಹೊಸ ಅಂಶಗಳನ್ನು ಪರಿಗಣಿಸುವಂತೆ ಒತ್ತಾಯಿಸಿ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿಗಳ ಮಹಾಪುರವನ್ನೇ ಹರಿಸಿದ್ದಾರೆ.

ಬಾಗಲಕೋಟೆ: ಖಾಸಗಿ ಸ್ಕ್ಯಾನಿಂಗ್ ಸೆಂಟರ್ ಮೇಲೆ ಸಿಇಓ ನೇತೃತ್ವದ ತಂಡ ದಾಳಿ
ಬೀಳಗಿಯ ಬಸವ ಕ್ಲಿನಿಕ್ ನ ಸ್ಕ್ಯಾನಿಂಗ್ ಕೇಂದ್ರದ ಮೇಲೆ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ನೇತೃತ್ವದ ತಂಡ ಶನಿವಾರ ದಾಳಿ ನಡೆಸಿ ಪ್ರಕರಣ ದಾಖಲಿಸಿದೆ.

ಮೇಲ್ಮನೆ ಚುನಾವಣೆ: ಬಿಜೆಪಿಯ ಬಾಗಲಕೋಟೆ ಮುಖಂಡರಿಗೂ ಸಿಗಲಿದೆಯಾ ಅವಕಾಶ?
ಬರೋಬ್ಬರಿ ಡಜನ್‌ಗೂ ಹೆಚ್ಚು ಮೇಲ್ಮನೆ ಸ್ಥಾನಗಳು ಮುಂಬರುವ ಜೂನ್‌ನಲ್ಲಿ ಖಾಲಿಯಾಗಲಿದ್ದು, ಹೀಗೆ ಖಾಲಿಯಾಗುವ ಸ್ಥಾನಗಳ ಪೈಕಿ ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಿಗೆ ಏನಾದರೂ ಅವಕಾಶ ಸಿಕ್ಕಬಹುದಾ ಎನ್ನುವ ಕುತೂಹಲ ಈಗಲೇ ಆರಂಭಗೊಂಡಿದೆ.

