bagalkot

ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ಸಿಗಲಿದೆ: ನಿರಾಣಿ ವಿಶ್ವಾಸ
ಜೂನ್ ತಿಂಗಳಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಸಿಗಲಿದೆ ಎನ್ನುವ ವಿಶ್ವಾಸವನ್ನು ಬೀಳಗಿ ಶಾಸಕ ಮುರುಗೇಶ ನಿರಾಣಿ ವ್ಯಕ್ತ ಪಡಿಸಿದ್ದಾರೆ.

ಬ್ರಿಡ್ಜ್ ಕಂ ಬ್ಯಾರೇಜ್‌ಗಳ ನಿರ್ಮಾಣ: ಅಪಾಯಕಾರಿ ಸ್ಥಿತಿಯಲ್ಲಿ ನದಿ ತೀರದ ಗ್ರಾಮಗಳು
ಮನುಷ್ಯನ ಮಿತಿಯಿಲ್ಲದ ದುರಾಸೆಯಿಂದ ನಾಯಿಕೊಡೆಗಳಂತೆ ನದಿ, ಹಳ್ಳಕೊಳ್ಳಗಳಲ್ಲಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಸೇತುವೆ, ಜಲ ಸಂಗ್ರಹಣೆ ನಡೆಯುತ್ತಿದೆ. ಪರಿಣಾಮವಾಗಿ ಕುಡಿಯಲು ನೀರು, ಸುಗಮ ಸಂಚಾರಕ್ಕೆ ಅನೂಕಲವಾಗಿದ್ದರೂ ನದಿ ತೀರದ ಗ್ರಾಮಗಳು ಇಂದು ಮುಳುಗಡೆ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ.

ಮದುವೆ ಸಂಭ್ರಮದಲ್ಲಿದ್ದ ಹೊಸೂರ ಕುಟುಂಬಸ್ಥರು, ನೆಂಟರ ನೆಪದಲ್ಲಿ ಬಂದು ಚಿನ್ನ ಕದ್ದ ಖದೀಮ
ನೆಂಟರ ನೆಪದಲ್ಲಿ ಮದುವೆ ಮಂಟಪಕ್ಕೆ ಬಂದು ಚಿನ್ನ ಕದ್ದ ಘಟನೆ ಬಾಗಲಕೋಟೆಲ್ಲಿ ನಡೆದಿದೆ.

ಬಾಗಲಕೋಟೆ: ಬಿಡಿಸಿಸಿ ಬ್ಯಾಂಕ್‌ಗೆ ಎಂಟ್ರಿ ಕೊಡ್ತಾರಾ ಸಂಸದ ಗದ್ದಿಗೌಡರ್?
ಅಖಂಡ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕಗೊಂಡ ಬಳಿಕ ಅಸ್ತಿತ್ವಕ್ಕೆ ಬಂದ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ನಿರ್ದೇಶಕರಾಗಿ ಆಯ್ಕೆಗೊಂಡವರಲ್ಲಿ ಬಹುತೇಕರು ಮಾಜಿ ಸಚಿವರು, ಶಾಸಕರು, ಬಿಟ್ಟರೆ ಪ್ರಭಾವಿ ಮುಖಂಡರಾಗಿದ್ದಾರೆ.

ಬಾಗಲಕೋಟೆ: ನಕಲಿ ಬಂಗಾರ ವಂಚನೆ ಪ್ರಕರಣ ಬಯಲಿಗೆ, ಓರ್ವನ ಬಂಧನ
ನಕಲಿ ಬಂಗಾರವನ್ನು ಅಸಲಿ ಎಂದು ನಂಬಿಸಿ ವ್ಯಕ್ತಿಯನ್ನು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ: ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಮಾನತ್ತು
ತಾಲೂಕಿನ ಬೇವೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ಹೆಬ್ಬಾಳ ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ....

ಮಕರ ಸಂಕ್ರಮಣದ ಅಂಗವಾಗಿ ಮೊದಲ ಬಾರಿಗೆ ಮಹಿಳಾ ಪಥಸಂಚಲನ
ಇದುವರೆಗೂ ಬಲಾಢ್ಯ ಕೇಸರಿ ಕೋಟೆ ಬಾಗಲಕೋಟೆಯಲ್ಲಿ ಸಂಘ ಪರಿವಾರದವರಿಂದ ಪ್ರತಿವರ್ಷ ರಾಜ್ಯವೇ ತಿರುಗಿ ನೋಡುವಂತಹ ಆಕರ್ಷಕ ಪಥ ಸಂಚಲನ ನಡೆಯುತ್ತದೆ ಎನ್ನುವುದರ ಮಧ್ಯೆ ಇದೇ ಮೊದಲ ಬಾರಿಗೆ ಮಕರ ಸಂಕ್ರಮಣದ ಅಂಗವಾಗಿ ಭಾನುವಾರ ಸಂಜೆ ರಾಷ್ಟ್ರೀಯ ಸ್ವಯಂ ಸೇವಿಕಾ ಸಮಿತಿ ಆಶ್ರಯದಲ್ಲಿ ಶ್ವೇತ ವರ್ಣದ ಬಟ್ಟೆಗಳನ್ನುಟ್ಟ ಮಹಿಳೆಯರಿಂದ ಆಕರ್ಷಕ ಪಥ ಸಂಚಲ ನಡೆಯಿತು.

ರಣಾಂಗಣವಾದ ಬಾಗಲಕೋಟೆ ಜಿ.ಪಂ. ಸಾಮಾನ್ಯ ಸಭೆ: ಅಸಂಸದೀಯ ಪದಗಳ ಬಳಕೆ!
ನಾನಾ ಕಾರಣಗಳಿಂದಾಗಿ ಮರ‍್ನಾಲ್ಕು ಬಾರಿ ಮುಂದೂಡಲ್ಪಟ್ಟಿದ್ದ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಇಂದು ನಡೆಯಿತಾದರೂ ಅಕ್ಷರಶಃ ರಣಾಂಗವಾಗಿತ್ತು.

ಬಾಗಲಕೋಟೆಗೆ ಮತ್ತೊಮ್ಮೆ ಒಲಿಯುತ್ತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ?
ಬಹಳ ದಿನಗಳ ಹಗ್ಗ ಜಗ್ಗಾಟದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕದ ಕುರಿತು ಆದೇಶ ಹೊರಡಿಸಲಿದೆ.

