bagalkot

ಬಾಗಲಕೋಟೆ: ಜಾತಿ ತಾರತಮ್ಯ, ನಿಂದನೆ ಆರೋಪ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಶಾಲೆಯಿಂದ ನವನಗರ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರಮುಖ ನಾಯಕರುಗಳ ಅಪಮೃತ್ಯು, ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ: ಕೋಡಿ ಶ್ರೀಗಳ ಭಯಾನಕ ಭವಿಷ್ಯ!
ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ.

40 ಡಿಗ್ರಿ ಬಿಸಿಲಿನಲ್ಲೂ ಸೇಬು ಬೆಳೆದು ಬಾಗಲಕೋಟೆ ರೈತ ಸಾಧನೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ
ಶ್ರೀಶೈಲ ತೇಲಿ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದವರು.

ಬಾಗಲಕೋಟೆಯಲ್ಲಿ 100 ಹಾಸಿಗೆಗಳ ಆಸ್ಪತ್ರೆ; ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ
ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಲು ಕೃತಕ ಬುದ್ಧಿಮತ್ತೆ (AI) ನಂತಹ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದಕ್ಕಾಗಿ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಚಿವರು ಶ್ಲಾಘಿಸಿದರು.

Watch | ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: ಕಾರಜೋಳ ಭಾಷಣ ವೇಳೆ ಗಲಾಟೆ, ರೈತರ ಆಕ್ರೋಶ

ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: BJP ಸಂಸದ ಕಾರಜೋಳ ಭಾಷಣದ ವೇಳೆ ಗಲಾಟೆ, ರೈತರ ಆಕ್ರೋಶ
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತವನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ಜನಾಂದೋಲನ ಸಮಿತಿಯು ಬಾಗಲಕೋಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.

ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟ ಪ್ರಕರಣ: ಕ್ವಾರಿ ಕೆಲಸಗಾರನ ಬಂಧನ
ಕ್ವಾರಿ ಕೆಲಸಗಾರ ಸಿದ್ದಪ್ಪ ಶೀಲವಂತ (35) ಬಂಧಿತ ಆರೋಪಿ. ನವೆಂಬರ್ 15 ರಂದು ಶಶಿಕಲಾ ಕೊಲೆ ಮಾಡಲು ಸಂಚು ರೂಪಿಸಿದ್ದನು.

Watch | 'ವಕ್ಫ್' ವಿಚಾರ ಪ್ರಸ್ತಾಪಿಸಿದ ಯತ್ನಾಳ್; ಸಾರ್ವಜನಿಕರಿಂದ ತರಾಟೆ

ಬಾಗಲಕೋಟೆ: IDBI ಬ್ಯಾಂಕ್ ಹಗರಣ ಪ್ರಕರಣ; CID ತನಿಖೆ ಆರಂಭ
ಜಿಲ್ಲೆಯ ಪ್ರವಾಸೋದ್ಯಮ, ಅಲ್ಪಸಂಖ್ಯಾತ, ಕಾರ್ಮಿಕ, ಕೈಮಗ್ಗ-ಜವಳಿ, ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ 6 ಕೋಟಿ 8 ಲಕ್ಷ ರೂ. ಹಣವನ್ನು ವಿವಿಧ ಖಾತೆಗಳಿಗೆ ಬ್ಯಾಂಕ್ ಸಿಬ್ಬಂದಿಯಿಂದ ಅಕ್ರಮ ವರ್ಗಾವಣೆ ಮಾಡಲಾಗಿತ್ತು.

