bagalkot

ಬಾಗಲಕೋಟೆ: ಕಾಲೇಜು ಆವರಣದಲ್ಲಿ ಪ್ರಾಂಶುಪಾಲ ಆತ್ಮಹತ್ಯೆಗೆ ಶರಣು!
ಕಾಲೇಜು ಆವರಣದಲ್ಲೇ ಪ್ರಾಂಶುಪಾಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಕೊಲೆಗೆ ಯತ್ನ; ಅಪರಾಧಿಗೆ ಜೀವಾವಧಿ ಶಿಕ್ಷೆ
ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಅಪಾರಾಧಿಗೆ ಅಜೀವ ಜೀವಾವಧಿ ಶಿಕ್ಷೆ ಜೊತೆಗ 42 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಬಾಗಲಕೋಟೆ: ಮನೆಯಿಂದ ಹೊರಹಾಕಲ್ಪಟ್ಟ ತೃತೀಯ ಲಿಂಗಿ ಈಗ ಯಶಸ್ವಿ ವ್ಯಾಪಾರಿ!
ಲಿಂಗತ್ವ ಕಾರಣಕ್ಕೆ ಅಪಹಾಸ್ಯ, ನಿಂದನೆಗೆ ಒಳಗಾಗಿ, ಜೀವನೋಪಾಯಕ್ಕಾಗಿ ಭಿಕ್ಷೆ ಬೇಡು ಅಥವಾ ಲೈಂಗಿಕ ಕಾರ್ಯಕರ್ತೆಯಾಗಿ ದುಡಿ ಎಂದು ಮನೆಯಿಂದ ಹೊರಹಾಕಲ್ಪಟ್ಟ ಬಾಗಲಕೋಟೆಯ 22 ವರ್ಷದ ತೃತೀಯಲಿಂಗಿ ಸನಮ್ ಹಾಜಿ, ಈಗ ಯಶಸ್ವಿ ವ್ಯಾಪಾರಿಯಾಗಿದ್ದಾರೆ.

ಎಲ್ಲರೂ ಸೆಗಣಿ ತಿನ್ನೋರೆ ಇದ್ದಾರೆ ಎಂದ ನಿರಾಣಿ; ಹಿಂದೂ ಆಗಿ ಹಿಂದೂಗಳ ವಿರುದ್ಧ ನಿಲ್ಲುವವರೇ ಹಿಜಡಾಗಳು ಎಂದ ಯತ್ನಾಳ್!
ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ.

ಭೀಕರ ರಸ್ತೆ ಅಪಘಾತ; ಬೈಕ್‌ಗೆ ಟ್ರಕ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಸಾವು
ಶುಕ್ರವಾರ ಮುಂಜಾನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.

ಬಾಗಲಕೋಟೆಯ ಈ ಒಂದು ಗ್ರಾಮ 20 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ...! ಕಾರಣವೇನು?
ರಾಜ್ಯ ಸರ್ಕಾರ ಇದೀಗ ಉಚಿತ ವಿದ್ಯುತ್ ಎಂದು ಹೇಳುತ್ತಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದಲೂ ಅಘೋಷಿತ ಉಚಿತ ವಿದ್ಯುತ್ ಯೋಜನೆ ಚಾಲ್ತಿಯಲ್ಲಿದೆ.

ಲಿಂಗಾಯತ ಮತಗಳ ಮೇಲೆ ಕಾಂಗ್ರೆಸ್ ಕಣ್ಣು; ಕೂಡಲ ಸಂಗಮದ ಬಸವ ಜಯಂತಿ ಆಚರಣೆಯಲ್ಲಿ ರಾಹುಲ್ ಗಾಂಧಿ ಭಾಗಿ
ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಲಿಂಗಾಯತ ಸಮುದಾಯದ ಮತದಾರರನ್ನು ತನ್ನತ್ತ ಸೆಳೆಯಲು ಮುಂದಾಗಿರುವ ಕಾಂಗ್ರೆಸ್, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿಯನ್ನು ಕರೆತರಲಿದೆ.

ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಿಂಗಾಯತ ಮತ್ತು ವೀರಶೈವರನ್ನು ವಿಭಜಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಜನರು ಮರೆತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

ಒಳಮೀಸಲಾತಿಗೆ ವಿರೋಧ; ಬಿಜೆಪಿ ಧ್ವಜ ತೆರವು, ಮುಖಂಡರು ತಾಂಡಾಗಳಿಗೆ ಪ್ರವೇಶಿಸದಂತೆ ತಡೆ
ಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್‌ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ.

