Bagalkote

News Wrap 20-02-26 | ಶಿವಾಜಿ ಮೆರವಣಿಗೆ ಮೇಲೆ ಮುಸ್ಲಿಂರಿಂದ ಕಲ್ಲು ತೂರಾಟ; Nandini ಉತ್ಪನ್ನ ವಿಷಕಾರಿ: ವೈದ್ಯೆ ಆರೋಪ; ಸ್ನೇಹಮಯಿ ಕೃಷ್ಣ ಬಂಧನ!

Watch | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಾಗಲಕೋಟೆ ಉದ್ವಿಗ್ನ; ಫೆ.24ರವರೆಗೆ ನಿಷೇಧಾಜ್ಞೆ

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಘಟನೆಗೆ ಸಿಎಂ ತೀವ್ರ ಖಂಡನೆ; ಶಾಂತಿ-ಸೌಹರ್ದತೆ ಕಾಪಾಡುವಂತೆ ಮನವಿ
ಘಟನೆ ಬೆನ್ನಲ್ಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಮುಖ್ಯ ಆರೋಪಿ ಸೇರಿ 8 ಮಂದಿ ಬಂಧನ-Video
ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಮೇಲೆ ಕಲ್ಲು ತೂರಾಟ ನಡೆದಿದ್ದು, ಎಸ್‌ಪಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ: ಫೆಬ್ರವರಿ 24ರವರೆಗೆ ನಿಷೇಧಾಜ್ಞೆ ಜಾರಿ; Video
ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ.

ಬಾಗಲಕೋಟೆ: ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ತಾಯಿ, ಇಬ್ಬರು ಮಕ್ಕಳು ಸಾವು
ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಯಾದ ರುಕ್ಮಿಣಿ ಬಾಯಿ ನಾಯಕ್(36), ಅವರ ಮಗಳು ಶಿವಾನಿ ನಾಯಕ್(6) ಮತ್ತು 4 ವರ್ಷದ ಮಗ ರೋಷನ್ ನಾಯಕ್ ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ!
ಬಾಗಲಕೋಟೆಯ ನವನಗರದಲ್ಲಿರುವ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕ ದಂಪತಿ ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾರೆ.

ಬಾಗಲಕೋಟೆ: ಎರಡು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು, ಒಬ್ಬರಿಗೆ ಗಾಯ
ಮೃತರನ್ನು ಮಲ್ಲಿಕಾರ್ಜುನ್ (22), ರೇವಣಸಿದ್ದಪ್ಪ (20), ಸುರೇಶ್ (33) ಮತ್ತು ಗಾಯಾಳುವನ್ನು ರಮೇಶ್ (22) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!
ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

